nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    ರಾಜ್ಯ ಸುದ್ದಿ November 16, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    By adminNovember 16, 2025No Comments1 Min Read
    g parameshwar

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ ಸಿದ್ದರಾಮಯ್ಯ  ಅವರು ಚರ್ಚೆ ನಡೆಸಲಿದ್ದಾರೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿ ಅವರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ಕಬ್ಬು ದರ ನಿಗದಿ ಮಾಡೋದು, FRP ನಿಗದಿ ಮಾಡೋದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರ 2024–25 ಮತ್ತು 2025–26ಕ್ಕೆ FRP, ದರ ನಿಗದಿ ಮಾಡಿದೆ. 3,550 ರೂ. ಕೇಂದ್ರ ನಿಗದಿ ಮಾಡಿದೆ. ಈಗ ನಮ್ಮ ರೈತರು ಹೆಚ್ಚು ಮಾಡಿಕೊಡಿ ಅಂತ ಕೇಳ್ತಿದ್ದಾರೆ. ಕಾರ್ಖಾನೆ ಅವರು ಜಾಸ್ತಿ ಕೊಡಬೇಕು. ಇಲ್ಲ ಸರ್ಕಾರ ಕೊಡಬೇಕು. ನಾವು ಹೇಳಿದ್ವಿ ಸರ್ಕಾರ ಕೊಡಲು ಬರೊಲ್ಲ ಅಂತ. ಆದರೂ ಕೂಡಾ ನಮ್ಮ ರೈತರ ಹಿತದೃಷ್ಟಿಯಿಂದ 50 ರೂ. ಪ್ರತಿ ಟನ್‌ ಗೆ ಜಾಸ್ತಿ ಮಾಡ್ತೀವಿ ಅಂತ ಸಿಎಂ ಘೋಷಣೆ ಮಾಡಿದ್ದಾರೆ. 50 ರೂ. ಮಾಲೀಕರು ಕೊಡಬೇಕು ಅಂತ ಆಗಿದೆ. ಅದಕ್ಕೆ ಒಪ್ಪಿಕೊಂಡಿದ್ದಾರೆ. ಅಲ್ಲಿಗೆ 3,300 ರೂ. ಆಗುತ್ತದೆ ಎಂದರು

    ಇದಲ್ಲದೇ ಜಾಸ್ತಿ ಮಾಡಿಕೊಡಿ ಅಂತ ಕೇಂದ್ರಕ್ಕೆ ಮನವಿ ಮಾಡ್ತಾರೆ. ಇದರ ಜೊತೆ ಬೇರೆ ರಾಜ್ಯದಲ್ಲಿ ಶುಗರ್ ರಿಕವರಿ ದರದ ಮೇಲೆ ಮಾಡಿದ್ದಾರೆ. ಅದನ್ನ ಮಾಡಿಕೊಡಿ ಅಂತ ಪ್ರಧಾನಿಗಳನ್ನೇ ಕೇಳಬೇಕು. ಅದಕ್ಕೆ ಸಿಎಂ ಸಮಯ ‌ಕೇಳಿದ್ರು. ಅದಕ್ಕೆ ಪಿಎಂ ಅವರು ಸಮಯ ಕೊಟ್ಟಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡ್ತಾರೆ. ಕಬ್ಬು ಜೊತೆಗೆ ನೀರಾವರಿ, ಸುಪ್ರೀಂಕೋರ್ಟ್ ನಲ್ಲಿ ಮೇಕೆದಾಟಿಗೆ ಅನುಮತಿ ‌ಕೊಟ್ಟಿದ್ದಾರೆ. ಅದರ ಬಗ್ಗೆಯೂ ಚರ್ಚೆ ಮಾಡಬಹುದು ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.