ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಸಿಎಂ ಸ್ಥಾನಕ್ಕಾಗಿ ಆಗ್ರಹಿಸಿದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದಂತೆ ಉತ್ತಮವಾಗಿ ನಿರ್ವಹಿಸುತ್ತೇನೆ. ಸಿಎಂ ಸ್ಥಾನ ನೀಡದಿದ್ದರೆ ಕೇವಲ ಶಾಸಕನಾಗಿ ಮುಂದುವರಿಯುತ್ತೇನೆ. ಸರ್ಕಾರದ ಭಾಗವಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


