nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಬಿಎಸ್ ವೈ ಸಂತಾಪ!
    ರಾಜ್ಯ ಸುದ್ದಿ April 29, 2024

    ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಬಿಎಸ್ ವೈ ಸಂತಾಪ!

    By adminApril 29, 2024No Comments2 Mins Read
    v shrinivas prasad

    ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದು, ಮೈಸೂರಿನ ನಿವಾಸಕ್ಕೆ ಅವರು ಪಾರ್ಥಿವ ಶರೀರವನ್ನು ತರಲಾಗಿದೆ. ಮೈಸೂರಿನಲ್ಲೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

    ಆರು ಬಾರಿ ಸಂಸದ ಹಾಗೂ ಎರಡು ಬಾರಿ ಶಾಸಕರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.


    Provided by

    ದಲಿತ ದಮನಿತರ ಪರವಾದ ದಿಟ್ಟ ದನಿ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ- ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

    ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್‌ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಬಿಜೆಪಿ ಮಾಜಿ ಯಡಿಯೂರಪ್ಪ ಕೂಡ ಸಂತಾಪ ಸೂಚಿಸಿದ್ದು, ಶ್ರೀನಿವಾಸ್‌ ಪ್ರಸಾದ್‌ ವಿಧಿವಶರಾದ ಸುದ್ದಿ ದಿಗ್ಧಮೆ ಮೂಡಿಸಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಎಸ್‌ ವೈ ಟ್ವಿಟ್ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.