ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಎನ್. ಚಲುವರಾಯಸ್ವಾಮಿ, ಡಾ. ಹೆಚ್.ಸಿ. ಮಹದೇವಪ್ಪ, ಎನ್., ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA