nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀಟ್ ಮರು ಪರೀಕ್ಷೆಗೆ ಮತ್ತು ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
    ರಾಜ್ಯ ಸುದ್ದಿ June 16, 2024

    ನೀಟ್ ಮರು ಪರೀಕ್ಷೆಗೆ ಮತ್ತು ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

    By adminJune 16, 2024No Comments1 Min Read
    siddaramaiah

    ನೀಟ್ 2024 (NEET UG 2024) ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ಮತ್ತು ನಿರಂತರವಾಗಿ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಮತ್ತು ಮರು ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಮೈಸೂರು ನಗರದಲ್ಲಿ ಮಾಧ್ಯಮದವರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಒಂದು ಕೆಟ್ಟ ಅಭ್ಯಾಸ. ಎನ್‌ ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದಿದ್ದಾರೆ.


    Provided by
    Provided by

    ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಬಿಜೆಪಿಯು ಆರ್‌ ಎಸ್‌ ಎಸ್‌ ನ ರಾಜಕೀಯ ಮುಖವಾಡ. ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಆರ್‌ಎಸ್‌ಎಸ್‌ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

    ಇದೀಗ ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿ ವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಅಲ್ಲದೆ, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ನನಗೆ ಈ ವಿಚಾರ ಗೊತ್ತಿಲ್ಲ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು…

    ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ

    February 11, 2026

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.