nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Facebook Twitter Instagram
    ಟ್ರೆಂಡಿಂಗ್
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಾ ಕಾರ್ಯಕರ್ತೆಯರನ್ನು ಸಿಎಂ ಸಿದ್ದರಾಮಯ್ಯ ಬೀದಿಗೆ ತಂದು ನಿಲ್ಲಿಸಿದ್ದಾರೆ: ಆರ್.ಅಶೋಕ್ ಕಿಡಿ
    ರಾಜ್ಯ ಸುದ್ದಿ January 9, 2025

    ಆಶಾ ಕಾರ್ಯಕರ್ತೆಯರನ್ನು ಸಿಎಂ ಸಿದ್ದರಾಮಯ್ಯ ಬೀದಿಗೆ ತಂದು ನಿಲ್ಲಿಸಿದ್ದಾರೆ: ಆರ್.ಅಶೋಕ್ ಕಿಡಿ

    By adminJanuary 9, 2025No Comments1 Min Read
    r ashok

    ಬೆಂಗಳೂರು: ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯ ರಿಗೆ ಚುನಾವಣೆಗೂ ಮುನ್ನ ಸುಳ್ಳು ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ ಕುರುಡಾಗಿದೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ . ಇದೇ ವಿಷಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ .ವಿಜಯೇಂದ್ರ ಅವರು, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಎರಡನೇ ದಿನವೂ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ ನಡೆಸುತ್ತಿದ್ದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕಿವಿ ಕೊಡದಿರುವುದು ಶ್ರಮಿಕ ವರ್ಗಗಳ ಮೇಲೆ ಈ ಸರ್ಕಾರಕ್ಕಿರುವ ಅಸಡ್ಡೆ ತನವನ್ನು ಸಾಕ್ಷೀಕರಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ಮೈಸೂರು / ಬೆಂಗಳೂರು: ರಾಜ್ಯದಲ್ಲಿ ನನ್ನನ್ನು ಕೊಂಡುಕೊಳ್ಳುವವರು ಅಥವಾ ನನ್ನ ಧ್ವನಿಯನ್ನು ಅಡಗಿಸುವವರು ಇನ್ನೂ ಹುಟ್ಟಿಲ್ಲ ಎಂದು ಕೇಂದ್ರ ಸಚಿವ…

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.