ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿದರು.
ಮಧುಗಿರಿ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಮಠದ ಶ್ರೀ ಶ್ರೀ ಶ್ರೀ ಡಾ.ನೀಲಕಂಠಚಾರ್ಯ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಶ್ವಕರ್ಮ ಸಮುದಾಯದ ಮುಖಂಡರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


