nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ
    ರಾಜ್ಯ ಸುದ್ದಿ September 30, 2025

    ಇಂದು ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ

    By adminSeptember 30, 2025No Comments1 Min Read
    siddaramaiah

    ಬೆಂಗಳೂರು: ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಲಿದ್ದಾರೆ.

    ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.  ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 11.40ರ ವೇಳೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.


    Provided by
    Provided by

    ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಿಜಯಪುರ, ಯಾದಗಿರಿ, ಬೀದ‌ರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2 ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ ಕಲಬುರಗಿ ನಗರದ ಐವಾನ್–ಇ–ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ.

    ಭೋಜನ ವಿರಾಮ ಬಳಿಕ ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

    ನಂತರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.