ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು HAL ಏರ್ ಪೋರ್ಟ್ ನಲ್ಲಿ ಸ್ವಾಗತಿಸಿ, ಬರಮಾಡಿಕೊಂಡರು.

ಅದಾದ ಬಳಿಕ, ಇಬ್ಬರೂ ಒಟ್ಟಿಗೇ ಚುನಾವಣಾ ಪ್ರಚಾರಕ್ಕಾಗಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


