ಭಾನುವಾರ ಮಹಾರಾಷ್ಟ್ರಕ್ಕೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ. ಬೆಳಗ್ಗೆ ವಿಶೇಷ ವಿಮಾನ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ಪ್ರಯಾಣಿಸಲಿದ್ದು, ಅಲ್ಲಿಂದ ರಸ್ತೆ ಮೂಲಕ ಸಾಂಗ್ಲಿಗೆ ತೆರಳಲಿದ್ದಾರೆ.
ಸಾಂಗ್ಲಿಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಬಳಿಕ ಪುಣೆಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಪುಣೆಯಲ್ಲಿ ಅಹಲ್ಯಾದೇವಿ ಹೋಲ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಾಂಗ್ಲಿ ಮತ್ತು ಪುಣೆಯಲ್ಲಿನ ಕಾರ್ಯಕ್ರಮ ಮುಗಿಸಿ ಭಾನುವಾರ ರಾತ್ರಿ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


