ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭ ಹಾರೈಸಿದರು.
“ನನ್ನ ಆತ್ಮೀಯ ಸ್ನೇಹಿತ ಮತ್ತು ಸಹೋದ್ಯೋಗಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಸಮರ್ಪಣೆ, ಕೌಶಲ್ಯಗಳು ಮತ್ತು ನಮ್ಮ ಅಚಲವಾದ ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ. ನೀವು ಅದೇ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುನ್ನಡೆಸುವುದನ್ನು ಮುಂದುವರಿಸಲಿ. ನಿಮಗೆ ಯಶಸ್ಸು ಮತ್ತು ಸಂತೋಷದಿಂದ ತುಂಬಿದ ವರ್ಷವನ್ನು ಹಾರೈಸುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಹೆಗಲ ಮೇಲೆ ಕೈ ಹಾಕಿರುವ ಫೋಟೋವನ್ನು ಅಪ್ಲೋಡ್ ಮಾಡಿ ಶುಭಾಶಯ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296