nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 19ರಂದು  ನಗರಕ್ಕೆ ಸಿಎಂ ಭೇಟಿ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
    ತುಮಕೂರು April 18, 2025

    ಏಪ್ರಿಲ್ 19ರಂದು  ನಗರಕ್ಕೆ ಸಿಎಂ ಭೇಟಿ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

    By adminApril 18, 2025No Comments1 Min Read

    ತುಮಕೂರು: ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 19ರಂದು ಬೆಳಿಗ್ಗೆ 10.45 ಗಂಟೆಗೆ ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ವಲಯದ ಐ ಜಿ ಪಿ ಲಾಬುರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ವಿ. ಅಶೋಕ್, ಕಾರ್ಯಕ್ರಮ ಆಯೋಜಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.