nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ: ಭಾರತದ ಔಷಧ ನಿಯಂತ್ರಕ
    ರಾಜ್ಯ ಸುದ್ದಿ December 22, 2023

    4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ: ಭಾರತದ ಔಷಧ ನಿಯಂತ್ರಕ

    By adminDecember 22, 2023No Comments1 Min Read
    syrup

    ನವದೆಹಲಿ: ಶೀತ ನಿರೋಧಕ ಸಿರಪ್ ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡುವಂತಿಲ್ಲ ಎಂದು ಭಾರತದ ಔಷಧ ನಿಯಂತ್ರಕ ಹೇಳಿದೆ. ಕೆಮ್ಮಿನ ಸಿರಪ್ ನೀಡಿದ ಬಳಿಕ ಜಾಗತಿಕವಾಗಿ 141 ಮಕ್ಕಳು ಮೃತಪಟ್ಟಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಔಷಧ ನಿಯಂತ್ರಕ ಈ ಕ್ರಮ ಕೈಗೊಂಡಿದೆ.

    ಮಕ್ಕಳಿಗೆ ಶೀತ ನಿರೋಧಕ ಔಷಧ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. ಶೀತ ನಿರೋಧಕ ಔಷಧದ ಸಂಯೋಜನೆಯ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಸದ್ಯದ ಮಟ್ಟಿಗೆ ಚಿಕ್ಕಮಕ್ಕಳಿಗೆ ಅನುಮೋದಿತವಲ್ಲದ ಈ ಸಿರಪ್ ಅನ್ನು ನೀಡಬಾರದು ಎಂದು ಔಷಧ ನಿಯಂತ್ರಕ ಹೇಳಿದೆ.


    Provided by
    Provided by

    ಕಳೆದ ವರ್ಷ ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್ನಲ್ಲಿ ಕನಿಷ್ಠ 141 ಮಕ್ಕಳು ಸಿರಪ್ ಸೇವನೆಯ ಪರಿಣಾಮ ಮೃತಪಟ್ಟಿದ್ದರು. 2019ರಿಂದಲೂ ಕಫ್ ಸಿರಪ್ ಗಳಲ್ಲಿ ವಿಶಾಂಷ ಇರುವ ಬಗ್ಗೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ಮಕ್ಕಳ ಸಾವಿನ ವಿಚಾರ ಜಾಗತಿಕವಾಗಿ ಚರ್ಚೆಗೆ ಗ್ರಾಸವಾಗಿತ್ತು.

    ಔಷಧ ತಯಾರಕರು ‘ಫಿಕ್ಸೆಡ್ ಡ್ರಗ್ ಕಾಂಬಿನೇಷನ್ ಅನ್ನು ನಾಲ್ಕು ವರ್ಷದ ಒಳಗಿನ ಮಕ್ಕಳಿಗೆ ನೀಡುವಂತಿಲ್ಲ ಎಂದು ಉತ್ಪನ್ನಗಳ ಮೇಲೆ ಲೇಬಲ್ ಅಂಟಿಸುವಂತೆ ಔಷಧ ತಯಾರಕರಿಗೆ ಔಷಧ ನಿಯಂತ್ರಕ ಡಿಸೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.

     

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ.…

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.