nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!
    • ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?
    • ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಸಿದು ಬಿದ್ದ ಮೊಬೈಲ್‌ ಟವರ್‌: ತಪ್ಪಿದ ಭಾರೀ ಅನಾಹುತ
    ರಾಜ್ಯ ಸುದ್ದಿ December 9, 2023

    ಕುಸಿದು ಬಿದ್ದ ಮೊಬೈಲ್‌ ಟವರ್‌: ತಪ್ಪಿದ ಭಾರೀ ಅನಾಹುತ

    By adminDecember 9, 2023No Comments1 Min Read
    bengaluru 3

    ಬೆಂಗಳೂರು: ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಮೊಬೈಲ್ ಟವರ್‌ ಒಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಲಗ್ಗೆರೆಯಲ್ಲಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಜೆಸಿಬಿಯಲ್ಲಿ ಸೈಟ್ ಕ್ಲೀನ್ ಮಾಡಲಾಗುತ್ತಿತ್ತು. ಈ ವೇಳೆ ಜೆಸಿಬಿ ಮುಂಭಾಗ ಟವರ್‌ ಗೆ ತಗುಲಿದ್ದ ಮನೆ ಸಮೇತ ಕುಸಿದು ಬಿದ್ದಿದೆ. ಟವರ್ ಬೀಳುವ ಮುನ್ಸೂಚನೆ ಸಿಗುತ್ತಿದ್ದಂತೆ ಮನೆಯೊಳಗಿದ್ದ ಎಲ್ಲರನ್ನೂ ಹೊರಗೆ ಕರೆತರಲಾಗಿತ್ತು. ಹೀಗಾಗಿ ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮೊಬೈಲ್ ಟವರ್ ಬಿದ್ದು ಪಕ್ಕದಲ್ಲಿದ್ದ 2 ಅಂಗಡಿಗಳಿಗೆ ಹಾನಿಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    ನಿವೇಶನದ ಮಾಲೀಕ ಹರೀಶ್ ಎಂಬವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಆರೋಪದಡಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    admin
    • Website

    Related Posts

    ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್

    November 7, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    Comments are closed.

    Our Picks

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನವೆಂಬರ್ ಈ ದಿನಗಳು ಬ್ಯಾಂಕ್ ರಜೆ!

    November 8, 2026

    ಬ್ಯಾಂಕ್‌ ಗೆ ಸಂಬಂಧಿಸಿದ ಕೆಲಸಗಳಿವೆಯೇ? ಹಾಗಿದ್ದರೆ ಮುಂದಿನ ವಾರದ ರಜಾ ದಿನಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಭಾರತೀಯ ರಿಸರ್ವ್ ಬ್ಯಾಂಕ್…

    ರಾಮಾಯಣದ ಆ ಒಂದು ಘಟನೆಗೂ ದೀಪಾವಳಿಗೂ ಅವಿನಾಭಾವ ನಂಟು; ನಿಮಗೆ ಗೊತ್ತೇ ಈ ಕಥೆ?

    November 8, 2026

    ಸೀತೆಯನ್ನು ರಕ್ಷಿಸಲು ರಾವಣನನ್ನೇ ಎದುರಿಸಿದ ಜಟಾಯು; ಈ ಅದ್ಭುತ ಪ್ರವಾಸಿ ತಾಣದ ಬಗ್ಗೆ ನಿಮಗೆ ಗೊತ್ತೇ?

    November 8, 2026

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.