ತಿಪಟೂರು: ತಾಲೂಕಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಪ್ರಾಂಶುಪಾಲರು ವಿತರಿಸಿದರು. ಮತ್ತು ದಿನೇಶ್ ಕುಮಾರ್ ಆರೋಗ್ಯ ಇಲಾಖೆ ಡಿ ದರ್ಜೆ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಇಂದು ಕಾಲೇಜಿಗೆ ಗ್ರೀನ್ ಬೋರ್ಡ್ ಅನ್ನು ಉಡುಗೊರೆಯಾಗಿ ನೀಡಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು. ನಗರಸಭೆ ಅಧ್ಯಕ್ಷರಾದ ರಾಮ್ ಮೋಹನ್ ಮತ್ತು ಡಿ ಗ್ರೂಪ್ ನೌಕರ ದಿನೇಶ್ ಕಾಲೇಜಿನ ಶಿಕ್ಷಕರು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700