ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಂಟೇನರ್ ಮತ್ತು ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿಯಾದ ಘಟನೆ ನಡೆದಿದೆ.
ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296