nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆ ವತಿಯಿಂದ ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ
    ಜಿಲ್ಲಾ ಸುದ್ದಿ May 20, 2024

    ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆ ವತಿಯಿಂದ ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ

    By adminMay 20, 2024No Comments1 Min Read
    thumakuru

    ಕೊರಟಗೆರೆ: ಕುರಿಮಂದೆಯನ್ನು ಗಮನಿಸಿದ ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ, ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿಯಲಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ.

    ಕುರಿಗಳನ್ನು ಮೇಯಿಸುತ್ತಿದ್ದ ವೇಳೆ, ಸುಮಾರು 11 ಅಡಿ ಉದ್ದ, 16 ಕೆಜಿ ತೂಕದ ಬೃಹತ್ ಗಾತ್ರದ ಹೆಬ್ಬಾವು ಮೇಕೆಯ ಮೇಲೆ ದಾಳಿ ಮಾಡಿ ಮೇಕೆ ಮರಿ ನುಂಗಲು ಯತ್ನಿಸುತ್ತಿದ್ದ ವೇಳೆ, ಇದನ್ನು ಗಮನಿಸಿದ ಮಾಲೀಕ ಮೇಕೆ ಮರಿ ಪ್ರಾಣ ಉಳಿಸಲು ಜೋರಾಗಿ ಕಿರುಚಾಡಿದ್ದಾರೆ.


    Provided by
    Provided by

    ಜನರ ಕಿರುಚಾಟಕ್ಕೆ ಬೆದರಿದ ಹೆಬ್ಬಾವು ಅಲ್ಲೆ ಪಕ್ಕದಲ್ಲಿದ್ದ ಕತ್ತಾಳೆ ಗಿಡ ಸೇರಿ ಅವಿತುಕೊಂಡಿದೆ. ಕೂಡಲೇ ಸ್ಥಳೀಯರು ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಮಾಹಿತಿ ತಿಳಿಸಿದ್ದಾರೆ.

    ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಿಲೀಪ್ ಸುಮಾರು ಸಮಯ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸೆರೆ ಹಿಡಿದು, ಹೊರ ತಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ.

    ಇನ್ನು ಈ ಕಾರ್ಯಾಚರಣೆಯಲ್ಲಿ ಆರ್‌ಎಫ್‌ಓ ರವಿಕುಮಾರ್ ನೇತೃತ್ವದಲ್ಲಿ ಡಿ ಆರ್ ಎಫ್ ಓ ದಿಲೀಪ್, ರಘು, ಗುರುಕಿರಣ್, ಹನುಮಯ್ಯ, ರಂಜನ್, ಕಿರಣ್ ಭಾರೀ ಗಾತ್ರದ ಹಾವು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ವರದಿ: ಮಂಜುಸ್ವಾಮಿ ಎಂ ಎನ್ ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.