nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಗೆ ಅಶ್ಲೀಲ ಮೆಸೆಜ್ ಕಳಿಸಿದವನಿಗೆ ತಕ್ಕ ಪಾಠ ಕಲಿಸಿದ ಹಾಸ್ಯನಟ ಸಂಜು ಬಸಯ್ಯ
    ಜಿಲ್ಲಾ ಸುದ್ದಿ July 11, 2025

    ಪತ್ನಿಗೆ ಅಶ್ಲೀಲ ಮೆಸೆಜ್ ಕಳಿಸಿದವನಿಗೆ ತಕ್ಕ ಪಾಠ ಕಲಿಸಿದ ಹಾಸ್ಯನಟ ಸಂಜು ಬಸಯ್ಯ

    By adminJuly 11, 2025No Comments1 Min Read
    sanju basayya

    ಬೆಳಗಾವಿ: ಇನ್ಸ್ಟಾಗ್ರಾಮ್‌ ನಲ್ಲಿ ಪತ್ನಿಗೆ ಅಶ್ಲೀಲ ಫೋಟೋ ಕಳುಹಿಸಿದ್ದ ಯುವಕನಿಗೆ ಹಾಸ್ಯನಟ ಸಂಜು ಬಸಯ್ಯ ತಕ್ಕಪಾಠ ಕಲಿಸಿದ್ದಾರೆ.

    ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ  ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್‌ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ.


    Provided by
    Provided by

    ಇದು ಗಮನಕ್ಕೆ ಬಂದ ತಕ್ಷಣವೇ ಸಂಜು ಬಸಯ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣವೇ ಪೊಲೀಸರು  ಕಿಡಿಗೇಡಿ ಯುವಕನನ್ನು ಪತ್ತೆ ಮಾಡಿ ಠಾಣೆಗೆ ಕರೆತಂದು ಸರಿಯಾದ ಬುದ್ಧಿ ಕಲಿಸಿದ್ದಾರೆ. ಬಳಿಕ ಯುವಕನ ಭವಿಷ್ಯ ಹಾಳಾಗಬಾರದು ಎನ್ನುವ ಕಾರಣಕ್ಕೆ  ಯುವಕನಿಗೆ ಬುದ್ಧಿ ಹೇಳಿ ಕಳುಹಿಸಿಕೊಟ್ಟಿದ್ದಾರೆ.

    ಈ ಘಟನೆಯ ಬೆನ್ನಲ್ಲೇ  ಕ್ಷಮೆ ಯಾಚಿಸಿದ ಆರೋಪಿ ಮನೋಜ್ ನಾನು ಬಹಳ ದಿವಸದಿಂದ ಇನ್‌ ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನ ಕರೆಸಿ, ಶಿಕ್ಷೆ ಕೊಟ್ಟಿದ್ದಾರೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ನಾನು ಮಾಡಿದಂತೆ ಇನ್ಯಾರೂ ಈ ರೀತಿ ಮಾಡಬೇಡಿ. ಎಲ್ಲರಲ್ಲೂ ಕ್ಷಮೆ ಕೇಳ್ತೀನಿ ಎಂದು ತಪ್ಪೊಪ್ಪಿಕೊಂಡಿದ್ದಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.