nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀನಗರಕ್ಕೆ ಬಂದಿದ್ದು ಸ್ವರ್ಗಕ್ಕೆ ಬಂದಂತೆ ಭಾಸವಾಗುತ್ತಿದೆ: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ March 7, 2024

    ಶ್ರೀನಗರಕ್ಕೆ ಬಂದಿದ್ದು ಸ್ವರ್ಗಕ್ಕೆ ಬಂದಂತೆ ಭಾಸವಾಗುತ್ತಿದೆ: ಪ್ರಧಾನಿ ಮೋದಿ

    By adminMarch 7, 2024No Comments2 Mins Read
    modhi

    ಶ್ರೀನಗರ: ಜಮ್ಮು ಕಾಶ್ಮೀರವನ್ನು ಕೇವಲ ಒಂದು ಕ್ಷೇತ್ರವನ್ನಾಗಿ ನೋಡಲು ಸಾಧ್ಯವಿಲ್ಲ ಅದು ಭಾರತದ ಮಸ್ತಕ, ದೃಡವಾಗಿ ನಿಂತಿರುವ ಮಸ್ತಕ ವಿಕಾಸ ಮತ್ತು ಸಮ್ಮಾನದ ಪ್ರತೀಕವಾಗಿರುತ್ತದೆ, ಹೀಗಾಗಿ ವಿಕಸಿತ ಜಮ್ಮು ಕಾಶ್ಮೀರ ವಿಕಸಿತ ಭಾರತದ ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

    ಶ್ರೀನಗರದ ಬಕ್ಷಿ ಮೈದಾನದಲ್ಲಿ ನಡೆಯುತ್ತಿರುವ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಕಾರ್ಯಕ್ರಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಜಮ್ಮು ಕಾಶ್ಮೀರ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಒಂದು ಕಾಲವಿತ್ತು ಭಾರತದಲ್ಲಿ ಒಂದು ಕಾನೂನು ಜಾರಿಯಾದರೆ ಅದು ಜಮ್ಮು ಕಾಶ್ಮೀರಕ್ಕೆ ಸೇರುತ್ತಿರಲಿಲ್ಲ, ಬಡವರಿಗಾಗಿ ಯೋಜನೆ ರೂಪಿಸಿದರೆ ಅದು ಜಮ್ಮು ಕಾಶ್ಮೀರಕ್ಕೆ ಸಿಗುತ್ತಿರಲಿಲ್ಲ ಆದರೆ ಈಗ ಹೇಗೆ ಕಾಲ ಬದಲಾಗಿದೆ ನೋಡಿ, ಶ್ರೀನಗರದಿಂದಲೇ ಹಲವು ರಾಜ್ಯಗಳಿಗೆ ಯೋಜನೆಗಳ ಚಾಲನೆ ನೀಡಲಾಗಿದೆ ಎಂದು ಹೇಳುವ ಮೂಲಕ ಆರ್ಟಿಕಲ್ 370 ವಿಧಿ ರದ್ದಾದ ವಿಚಾರ ಪ್ರಸ್ತಾಪಿಸಿದರು. ವಿಶೇಷ ಮಾನ್ಯತೆ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಂಡಿದೆ. ಈ ವಿಧಿಯಿಂದ ಲಾಭ ಜಮ್ಮು ಕಾಶ್ಮೀರಕ್ಕಲ್ಲ ಕೆಲವು ರಾಜಕೀಯ ಕುಟುಂಬಗಳಿಗೆ ಮಾತ್ರ ಇತ್ತು ಎಂದು ವಾಗ್ದಾಳಿ ನಡೆಸಿದರು.


    Provided by
    Provided by

    ಶ್ರೀನಗರಕ್ಕೆ ಆಗಮಿಸಿದ ಮೋದಿ ಸಭೆಯುದ್ದೇಶಿಸಿ ಮಾತನಾಡುವಾಗ ‘ ಶ್ರೀನಗರಕ್ಕೆ ಬಂದಿದ್ದು ಸ್ವರ್ಗಕ್ಕೆ ಬಂದಂತೆ ಭಾಸವಾಗುತ್ತಿದೆ, 2024ರ ಬಳಿಕ ನಾನು ಯಾವಾಗ ಜಮ್ಮು ಕಾಶ್ಮೀರಕ್ಕೆ ಬಂದಿದ್ದೆನೋ ಆಗೆಲ್ಲ ನಿಮ್ಮ ಹೃದಯ ಗೆಲ್ಲುವ ಪ್ರಯತ್ನ ಮಾಡಿದ್ದೇನೆ, ಕೊನೆಗೂ ನಿಮ್ಮ ವಿಶ್ವಾಸ, ಮನ ಗೆದ್ದಿದ್ದೇನೆ ಎಂದು ನನಗತ್ತಿಸುತ್ತದೆ, ನನ್ನ ಪ್ರಯತ್ನ ಮುಂದುವರೆಸುತ್ತೇನೆ ಇದು ಮೋದಿ ಗ್ಯಾರೆಂಟಿ’ ಎಂದು ಮೋದಿ ಸಂತಸ ವ್ಯಕ್ತಪಡಿಸಿದರು.

    ವೋಕಲ್‌ ಫಾರ್ ಲೋಕಲ್‌ ಬಗ್ಗೆ ಮಾತನಾಡುತ್ತಾ ಮೋದಿ ಮತ್ತೆ ‘ ಭಾರತದಲ್ಲಿ ಮದುವೆ’ ವಿಚಾರ ಪ್ರಸ್ತಾಪಿಸಿದ್ದಾರೆ. ಜಮ್ಮು ಕಾಶ್ಮೀರ ಸ್ವರ್ಗದಂತಿದೆ, ಯಾವುದೋ ವಿದೇಶಕ್ಕೆ ಹೋಗುವ ಬದಲು ಇಲ್ಲಿ ಬಂದು ಮದುವೆಯಾಗಿ ಈ ಮೂಲಕ ಜಮ್ಮು ಕಾಶ್ಮೀರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಎಂದು ಕರೆ ನೀಡಿದ್ದಾರೆ.

    ಜೊತೆಗೆ ಯಾವುದೇ ಕಾರಣಕ್ಕೂ ಜಮ್ಮು ಕಾಶ್ಮೀರ ಅಭಿವೃದ್ಧಿಯ ಅಭಿಯಾನ ನಿಲ್ಲುವುದಿಲ್ಲ ಎಂದು ಭರವಸೆ ನೀಡಿದ್ದಾರೆ.  ಶ್ರೀನಗರ ಭೇಟಿಯಲ್ಲಿ ಪ್ರಧಾನಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.