nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    • ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    • “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    • ಗುಬ್ಬಿ: ನೆರಳು ಸೇವಾ ಟ್ರಸ್ಟ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ
    • ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು
    • ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥ: ಜ.26ರಂದು ಗೌರವ ಸಮರ್ಪಣೆ ಕಾರ್ಯಕ್ರಮ
    ತುಮಕೂರು January 25, 2025

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣಾರ್ಥ: ಜ.26ರಂದು ಗೌರವ ಸಮರ್ಪಣೆ ಕಾರ್ಯಕ್ರಮ

    By adminJanuary 25, 2025No Comments1 Min Read
    sangolli rayanna

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 7:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಹುತಾತ್ಮರಾದ ಸ್ಮರಣಾರ್ಥವಾಗಿ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಗುವುದು.


    Provided by
    Provided by

    ಇಲಾಖಾಧಿಕಾರಿಗಳು, ಸಿಬ್ಬಂದಿ ವರ್ಗ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಟದೊಂದಿಗೆ ಪಾಠ ಪ್ರವಚನಗಳ ಕಡೆ ಗಮನಹರಿಸಿ: ವಿದ್ಯಾರ್ಥಿಗಳಿಗೆ ಕೆ.ಎಸ್.ಹರೀಶ್ ಕಿವಿಮಾತು

    February 16, 2026

    ಮಕ್ಕಳ ಆಹಾರ ಮೇಳ:  ಮಕ್ಕಳು ಸಿದ್ಧಪಡಿಸಿದ ಆಹಾರ ಖರೀದಿಸಲು ಮುಗಿಬಿದ್ದ ಪೋಷಕರು

    February 16, 2026

    ಸಿದ್ಧಗಂಗಾ ಮಠದ ಸಿದ್ಧಲಿಂಗೇಶ್ವರ ಜಾತ್ರೆ:  ಪುರುಷರ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

    February 16, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    ಜೇನು ಕೃಷಿಯು ಇಂದಿನ ದಿನಗಳಲ್ಲಿ ಅತ್ಯಂತ ಲಾಭದಾಯಕ ಮತ್ತು ಪರಿಸರ ಪೂರಕವಾದ ಉಪಕಸುಬಾಗಿದೆ. ಕಡಿಮೆ ಜಾಗ ಮತ್ತು ಕಡಿಮೆ ಬಂಡವಾಳದಲ್ಲಿ…

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಕನ್ನಡದ ಹೆಸರಾಂತ ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

    February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.