ತುಮಕೂರು: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮವು “ಬಂಜಾರ ಬಹುಮುಖಿ ಕಲಾ ಪ್ರತಿಭಾನ್ವೇಷಣೆ– ಕಲಾ ಮಳಾವ್ ಕಾರ್ಯಕ್ರಮ”ವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಕಲಾಪ್ರದರ್ಶನ ನೀಡಲಿಚ್ಛಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ತುಮಕೂರು ವಲಯ ಕಚೇರಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ, ಸರಸ್ವತಿಪುರಂ, 2ನೇ ಹಂತ, ತುಮಕೂರು–572102 ಅಥವಾ ದೂ.ವಾ.ಸಂ. 0816–2956063, ಇ–ಮೇಲ್: tumkurktdcl@gmail.com ಅನ್ನು ಸಂಪರ್ಕಿಸಬೇಕೆಂದು ನಿಗಮದ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx