nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026
    Facebook Twitter Instagram
    ಟ್ರೆಂಡಿಂಗ್
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    • ಫ್ರಿಜ್‌ ನಿಂದ ತೆಗೆದ ತಕ್ಷಣ ಮೊಸರು ತಿನ್ನುತ್ತೀರಾ? ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ?
    • ನ.7ರಂದು ಹೊಳವನಹಳ್ಳಿ ಹೋಬಳಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ
    • ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
    • ಔರಾದ್ ಬ್ಲಾಕ್ ಕಾಂಗ್ರೆಸ್ ಪ.ಜಾ. ವಿಭಾಗದ ಕಾರ್ಯದರ್ಶಿಯಾಗಿ ಗೌತಮ್ ಮೇತ್ರೆ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನ್ಮದಿನದಂದೂ  ಸಮುದಾಯದ ಆರೋಗ್ಯ ಕಾಳಜಿ: ಸಾವಿರ ಕನಸುಗಳ ಸರದಾರ ಸಿ.ಬಿ.ಶಶಿಧರ್ ಕಾರ್ಯಕ್ಕೆ ಪ್ರಶಂಸೆ
    ತಿಪಟೂರು February 7, 2023

    ಜನ್ಮದಿನದಂದೂ  ಸಮುದಾಯದ ಆರೋಗ್ಯ ಕಾಳಜಿ: ಸಾವಿರ ಕನಸುಗಳ ಸರದಾರ ಸಿ.ಬಿ.ಶಶಿಧರ್ ಕಾರ್ಯಕ್ಕೆ ಪ್ರಶಂಸೆ

    By adminFebruary 7, 2023No Comments1 Min Read
    tipaturu

    ಇಂದು ಕಾಂಗ್ರೆಸ್ ಮುಖಂಡರಾದ ಶಶಿಧರ್ ಟೂಡಾ ಅವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಮತ್ತು ಕೆ.ಬಿ. ಕ್ರಾಸ್ ನ ನೂತನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದರು.

    ಈ ವೇಳೆ ಆರೋಗ್ಯ ಸಖಿಯರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಶಶಿಧರ್ ಅವರ ಹುಟ್ಟುಹಬ್ಬವನ್ನು ನಮ್ಮ ಆರೋಗ್ಯ ಕೇಂದ್ರದಲ್ಲಿ ವಿಶೇಷವಾಗಿ ಮತ್ತು ಸರಳವಾಗಿ ಆಚರಿಸಿದರು.

    ತಿಪಟೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಮ್ಮ ಆರೋಗ್ಯ ಕೇಂದ್ರ ಮತ್ತು ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರಗಳಂತಹ ಮಹಿಳೆಯರನ್ನು ಒಳಗೊಳ್ಳುವ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬರಲಿ ಎಂದು ತಿಪಟೂರಿನ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಪ್ರಮುಖ ಮುಖಂಡರು, ಆರೋಗ್ಯ ಕೇಂದ್ರದ ಆರೋಗ್ಯ ಸಖಿಯರಾದ ಗೀತಾ, ಸಹನ, ಶ್ರೀ ಲಕ್ಷ್ಮಿ, ಉಮಾದೇವಿ, ಮಂಜುಳಾ, ಪ್ರಿಯ, ನಿವೇದಿತಾ, ರೂಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ತಿಪಟೂರು ರೋಟರಿ ಕ್ಲಬ್‌ ನಿಂದ ಅದ್ದೂರಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

    November 4, 2026

    ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!

    November 4, 2026

    ತಿಪಟೂರು: ಅಣ್ಣಪ್ಪ ಸ್ವಾಮಿ — ಮಸಣಿಕಮ್ಮ ದೇವಿ ದೇವಸ್ಥಾನದಲ್ಲಿ ಪವಾಡ !

    November 2, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

    November 5, 2026

    ತುಮಕೂರು: ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ದಾಖಲೆ ಸಲ್ಲಿಕೆ ಮತ್ತು ತಪಾಸಣೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…

    ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ

    November 4, 2026

    ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ

    November 4, 2026

    ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.