nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.26, 27ರಂದು ಸ್ಪರ್ಧಾತ್ಮಕ ಪರೀಕ್ಷೆ : 25,216 ಪರೀಕ್ಷಾರ್ಥಿಗಳು
    ತುಮಕೂರು October 25, 2024

    ಅ.26, 27ರಂದು ಸ್ಪರ್ಧಾತ್ಮಕ ಪರೀಕ್ಷೆ : 25,216 ಪರೀಕ್ಷಾರ್ಥಿಗಳು

    By adminOctober 25, 2024No Comments2 Mins Read
    shubha kalyan

    ತುಮಕೂರು:  ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2,672 ಹಾಗೂ ಅ.27ರಂದು ಜಿಲ್ಲಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆ ತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್‌ಗಳ ನೇತೃತ್ವದಲ್ಲಿ ತ್ರಿ–ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು.

    ವಸ್ತ್ರ ಸಂಹಿತೆ ಪಾಲನೆಗೆ ಸೂಚನೆ:

    ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

    ಪರೀಕ್ಷಾರ್ಥಿಗಳು ಅರ್ಧ ತೋಳಿನ ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಅಂಗಿ, ಕಡಿಮೆ ಸಂಖ್ಯೆಯ ಜೇಬುಗಳಿರುವ ಪ್ಯಾಂಟ್ ಧರಿಸಬೇಕು. ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಯೊಳಗೆ ಶೂ, ಕಿವಿಯೋಲೆ, ಉಂಗುರ, ಕಡಗ ಸೇರಿದಂತೆ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಅಥವಾ ಬಟನ್‌ ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇತರೆ ಲೋಹದ ಆಭರಣಗಳನ್ನೂ ಧರಿಸುವಂತಿಲ್ಲ ಎಂದು ತಿಳಿಸಿದರು.

    ಎಲೆಕ್ಟ್ರಾನಿಕ್ ವಸ್ತು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂತ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸುವುದರಿಂದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಡಿವೈಎಸ್‌ ಪಿ ಮರಿಯಪ್ಪ, ವಿವಿಧ ತಹಶೀಲ್ದಾರ್‌ ಗಳು, ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತ್ರಿಸದಸ್ಯ ಸಮಿತಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil)…

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.