nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಬಾರ್ ಅಂಡ್ ರೆಸ್ಟೋರೆಂಟ್ ಜಪ್ತಿ ಮಾಡಲು ಒತ್ತಾಯಿಸಿ ಕಾಳಜಿ ಫೌಂಡೇಶನ್ ನಿಂದ ತಹಶೀಲ್ದಾರ್ ಗೆ ದೂರು
    ಮಧುಗಿರಿ March 26, 2024

    ಅಕ್ರಮ ಬಾರ್ ಅಂಡ್ ರೆಸ್ಟೋರೆಂಟ್ ಜಪ್ತಿ ಮಾಡಲು ಒತ್ತಾಯಿಸಿ ಕಾಳಜಿ ಫೌಂಡೇಶನ್ ನಿಂದ ತಹಶೀಲ್ದಾರ್ ಗೆ ದೂರು

    By adminMarch 26, 2024No Comments1 Min Read
    sibgath ulla kalaji

    ಮಧುಗಿರಿ: ತಾಲೂಕಿನ ಜಿಡಿಪಾಳ್ಯ ಮಜರೆ ಆರ್.ಗೊಲ್ಲಹಳ್ಳಿಯಲ್ಲಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ನಡೆಸುತ್ತಿರುವ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಬೇಕು ಎಂದು ಒತ್ತಾಯಿಸಿ, ಕಾಳಜಿ ಫೌಂಡೇಶನ್ ವತಿಯಿಂದ ತಹಶೀಲ್ದಾರ್ ಸಿಬ್ಗತ್ ಉಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

    ತಾಲೂಕಿನ ಮಿಡಿಗೇಶಿ ಹೋಬಳಿಯ ಜಿಡಿಪಾಳ್ಯ ಮಜರೆ ಆರ್.ಗೊಲ್ಲಹಳ್ಳಿಯ ಖಾತ ನಂಬರ್ – 11 ಸರ್ವೇ ನಂಬರ್ 29/19 ರಲ್ಲಿ 30 ಗುಂಟೆ ಜಮೀನಿದ್ದು, ಸದರಿ ಜಮೀನು ವ್ಯವಸಾಯಕ್ಕೆ ಯೋಗ್ಯವಾಗಿದ್ದು, ಯಾವುದೇ ಭೂ ಪರಿವರ್ತನೆ ಆಗಿಲ್ಲದಿದ್ದರೂ ಸಹ ಅಧಿಕಾರಿಗಳು ವಾಣಿಜ್ಯ ಭೂ ಪ್ರದೇಶ ಎಂದು ವರದಿ ನೀಡಿ ತರಾತುರಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಕೂಲ ಮಾಡಿಕೊಟ್ಟಿರುತ್ತಾರೆ ಹಾಗೂ ಗಡಿ ಭಾಗವಾಗಿರುವುದರಿಂದ ಆಂಧ್ರ ಜನರು ಮದ್ಯ ಸೇವನೆಗಾಗಿ ಈ ಸ್ಥಳಕ್ಕೆ ಬಂದು ಅನೇಕ ಗಲಭೆಗಳನ್ನು ನಡೆಸುವ ಸಂಭವವಿದ್ದು, ಇದಕ್ಕೆ  ಕಾರಣರಾದ ಸಂಬಂಧಿಸಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಭೂ ಪರಿವರ್ತನೆ ಆಗದೆ ವ್ಯವಸಾಯಕ್ಕೆ ಯೋಗ್ಯವಿರುವ ಜಮೀನನ್ನು ವಾಣಿಜ್ಯಕ್ಕೆ ನೀಡಿರುವ ಜಮೀನು ಮಾಲೀಕರ ಹಾಗೂ ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಬೇಕೆಂದು ತಹಶೀಲ್ದಾರ್  ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಳಜಿ ಫೌಂಡೇಶನ್ ನ ಪದಾಧಿಕಾರಿಗಳು ಹಾಜರಿದ್ದರು.


    Provided by
    Provided by

     

    ವ್ಯವಸಾಯದ ಜಮೀನಿನಲ್ಲಿ ವಾಣಿಜ್ಯ ಉಪಯೋಗಕ್ಕೆ ಅನುಮತಿ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಕೂಡಲೇ ವರದಿ ತರಿಸಿಕೊಂಡು ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಲಾಗುವುದು.

    – ಸಿಬ್ಗತ್ ಉಲ್ಲಾ, ತಹಶೀಲ್ದಾರ್. ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.