nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ
    ರಾಜ್ಯ ಸುದ್ದಿ May 10, 2025

    ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ

    By adminMay 10, 2025No Comments1 Min Read
    siddaramaiah

    ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.
    ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

    ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಸೂಚನೆ ನೀಡಿದರು,

    ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಿದ ಅವರು, ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದರು.
    ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷದ ವಾತಾವರಣ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

    ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು ಸೇರಿದಂತೆ ಹಲವು ಮಹತ್ವದ ಸೂಚನೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.