nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ‘ಸಾಂಸ್ಕೃತಿಕ ಹಬ್ಬ’  ಸಮಾರೋಪ ಸಮಾರಂಭ 
    ತುಮಕೂರು July 21, 2024

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ‘ಸಾಂಸ್ಕೃತಿಕ ಹಬ್ಬ’  ಸಮಾರೋಪ ಸಮಾರಂಭ 

    By adminJuly 21, 2024No Comments1 Min Read
    tumakuru

    ತುಮಕೂರು: ಸಂಭ್ರಮ 2024 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಹಬ್ಬ  ಎರಡನೆಯ ದಿನವಾದ ಇಂದು ಸಮಾರೋಪ ಸಮಾರಂಭ  ಯಶಸ್ವಿಯಾಗಿ ನಡೆಯಿತು.

    ಕಾರ್ಯಕ್ರಮದ ಸಾಂಸ್ಕೃತಿಕ ಸಂಚಾಲಕರಾದ ಮನೋಜ್ ಅವರು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ  ಚಟುವಟಿಕೆಗಳಲ್ಲದೆ ಮನುಷ್ಯನ ಸಂಪೂರ್ಣ  ವ್ಯಕ್ತಿತ್ವ  ವಿಕಸನಕ್ಕಾಗಿ ಕಲೆ ಸಾಹಿತ್ಯ ಸಂಗೀತ ಇವೆಲ್ಲವೂ ಅತ್ಯವಶ್ಯಕ. ಇವೆಲ್ಲದರಲ್ಲಿ ಮನುಷ್ಯನ ನೋವನ್ನು ಅಡಗಿಸುವ ಮಾಯಾಶಕ್ತಿ ಇದೆ. ಅದನ್ನೆಲ್ಲರೂ ಸಮತ್ವವಾಗಿ ಮೈಗೂಡಿಸಿಕೊಳ್ಳಬೇಕು. ಅದಕ್ಕಾಗಿಯೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಈ ಕಾಲೇಜಿನ ಇತಿಹಾಸದಲ್ಲಿ ಇದೇ ಪ್ರಪ್ರಥಮ ಬಾರಿಗೆ ಒಂದು ದಿನದ ಕಾರ್ಯಕ್ರಮವನ್ನು ಎರಡು ದಿನಗಳಿಗೆ ವಿಸ್ತರಿಸಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಲಾ ಕೇಸರಿ, ಕಲಾಶ್ರೀ ಡಾಕ್ಟರ್ ಲಕ್ಷ್ಮಣ್ ದಾಸ್ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು  ಓದುವುದರ ಜೊತೆಗೆ ತಂದೆ ತಾಯಿಯರಲ್ಲಿ ಗುರು ಹಿರಿಯರಲ್ಲಿ ಭಕ್ತಿ ಇರಿಸಿಕೊಳ್ಳಬೇಕು. ಆಗಲೇ ಕಲಿತೆ ವಿದ್ಯೆಗೂ ಒಂದು ಭೂಷಣ. ಯಾವ ಮನುಷ್ಯನಿಗೆ ಕಲೆ ಅಭಿರುಚಿ ಇರುತ್ತದೆಯೋ ಆ ಮನುಷ್ಯನು ಎಂದಿಗೂ ದುಃಖಿಯಾಗಿರಲಾರ ಎಂದು ಅಭಿಪ್ರಾಯಪಟ್ಟರು.

    ಪ್ರೊಫೆಸರ್ ಕೆ.ಎಸ್.ಜಗದೀಶ್ ಮಾತನಾಡಿ, ತಾವು ಈ ಕಾಲೇಜಿನ ಪ್ರಿನ್ಸಿಪಾಲ್ ಆಗಿದ್ದ ದಿನಗಳನ್ನು ನೆನೆದರು. ಕಲೆ ಮನುಷ್ಯನನ್ನು ಸ್ವಚ್ಛಂದ ಮನುಷ್ಯನನ್ನಾಗಿ ಮನುಷ್ಯನನ್ನು ವಿಶ್ವಮಾನವನಾಗಿ ಮಾಡುವಲ್ಲಿ ಯಶಸ್ವಿಯಾಗುತ್ತದೆ ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ನರಸಿಂಹಮೂರ್ತಿ ಮಾತನಾಡಿ,  ಸಂತ ಶಿಶುನಾಳ ಶರೀಫರ ಜ್ಞಾನವನ್ನು ಪರಿಚಯಿಸಿ ಶರೀಫರ ಹಾಡನ್ನು ಭಕ್ತಿ ಪೂರ್ವಕವಾಗಿ ಹಾಡಿದರು.

    ಇನ್ನೋರ್ವ ಅತಿಥಿ ಫೈನ್ ಹಾರ್ಟ್ಸ್ ಕಾಲೇಜಿನ ಪ್ರಿನ್ಸಿಪಾಲ್ ರಾಗಿರುವ ಪ್ರೊಫೆಸರ್ ಬರ್ಕೋರ್ ರವರು ಕಲೆಯು ಮಹತ್ವವನ್ನು ತಿಳಿಸಿದರು.

    ಆಗಮಿಸಿದ್ದ ಎಲ್ಲಾ ಅತಿಥಿಗಳನ್ನು ಪ್ರೊಫೆಸರ್ ಗಂಗಾಧರ್ ಅವರು ಸ್ವಾಗತಿಸಿದರು ಡಾ.ಅಶ್ವಾಕ್ ಅಹಮದ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರೊಫೆಸರ್  ಯೋಗೀಶ್ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಶಿವಣ್ಣ ತಿಮ್ಮಲಾಪುರ,  ಡಾ.ದೊಡ್ಡದುರ್ಗಪ್ಪ ಭಾಗಿಯಾಗಿದ್ದರು. ಗ್ರಂಥ ಪಾಲಕರಾದ ಡಾ.ರಾಘವೇಂದ್ರ ಅವರು ವಂದನಾರ್ಪಣೆ ಮಾಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.