ತುಮಕೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುಮಕೂರು ನಗರದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಕ್ಯಾಂಡಲ್ ಲೈಟ್ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವೈದ್ಯರು ದೀಪ ಬೆಳಗಿಸಿ ಅತ್ಯಾಚಾರ ಹಾಗೂ ಕೊಲೆಗೆ ಹಿಡಾದ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿದರು ಅಲ್ಲದೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296