nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನ ವ್ಯಕ್ತಿಯನ್ನು ಬಸ್ ಹತ್ತಿಸಿ ಮಾನವೀಯತೆ ಮೆರೆದ ಕಂಡಕ್ಟರ್
    ರಾಜ್ಯ ಸುದ್ದಿ April 25, 2024

    ವಿಕಲಚೇತನ ವ್ಯಕ್ತಿಯನ್ನು ಬಸ್ ಹತ್ತಿಸಿ ಮಾನವೀಯತೆ ಮೆರೆದ ಕಂಡಕ್ಟರ್

    By adminApril 25, 2024No Comments1 Min Read
    vijayapura

    ಎರಡು ಕಾಲು ಸ್ವಾಧೀನ ಕಳೆದುಕೊಂಡ ವಿಕಲಚೇತನನೊಬ್ಬ ಬಸ್ ನಲ್ಲಿ ಪ್ರಯಾಣಿಸಿದ್ದ ವೇಳೆ, ಬಸ್‌ನಿಲ್ದಾಣದಿಂದ ಇನ್ನೊಂದು ಬಸ್ ಗೆ ಹೋಗಲು ಹರಸಾಹಸ ಪಡುತ್ತಿದ್ದನ್ನು ಕಂಡು ಬಸ್ ಕಾರ್ಯನಿರ್ವಾಹಕ, ವಿಕಲಚೇತನನ್ನು ಮಗುವಿನಂತೆ ಬಸ್‌ ನಿಂದ ಎತ್ತಿಕೊಂಡು ಹೋಗಿ ಇನ್ನೊಂದು ಬಸ್‌ ಗೆ ಹತ್ತಿಸಿ ಮಾನವೀಯತೆ ಮರೆದಿದ್ದಾರೆ.

    ಈ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಬಸ್‌ ನಿಲ್ದಾಣದಲ್ಲಿ ಸಾಯಂಕಾಲ ನಡೆದಿದ್ದು, ವಿಕಲಚೇತನ ಸಾಹಯಕ್ಕೆ ಬಂದ ಕಾರ್ಯನಿರ್ವಾಹಕನ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಸರ್ಕಾರಿ ಡಿಪೋಗೆ ಸೇರಿದ ಬಸ್‌ ಕಾರ್ಯನಿರ್ವಾಹಕ ವಿರುಪಾಕ್ಷ ಅಂಬಿಗೇರ, ವಿಕಲಚೇತನನಿಗೆ ಸಹಾಯ ಮಾಡಿದ ಬಸ್ ನಿರ್ವಾಹಕ. ನಿನ್ನೆ ಕಲಬುರ್ಗಿಯಿಂದ ಸಿಂದಗಿ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಬಸ್. ಚೌಡಾಪೂರದಲ್ಲಿ ಸಂಬಂಧಿಸಿಕರು ವಿಕಲಚೇತನನ್ನು ಇದೇ ಬಸ್‌ ಗೆ ಹತ್ತಿಸಿದ್ದರು.


    Provided by

    ಸಿಂದಗಿಯಲ್ಲಿ ಬಸ್ ಇಳಿದು ವಿಜಯಪುರಕ್ಕೆ ತೆರಳಬೇಕಿದ್ದ ವಿಕಲಚೇತನ. ಈ ವೇಳೆ ಸಿಂದಗಿ ಬಸ್ ನಿಲ್ದಾಣದಲ್ಲಿ ವಿಜಯಪುರಕ್ಕೆ ತೆರಳುತ್ತಿದ್ದ ಮತ್ತೊಂದು ಬಸ್ ಕಂಡು ಕಂಡಕ್ಟರ್ ಗೆ ಮನವಿ ಮಾಡಿದ್ದಾನೆ. ಅದಕ್ಕೆ ಸ್ಪಂದಿಸಿದ ಕಂಡಕ್ಟರ್ ವಿಕಲಚೇತನನ್ನು ಎತ್ತಿಕೊಂಡು ಹೋಗಿ ವಿಜಯಪುರದ ಬಸ್ಸಿನ ಸೀಟಿಗೆ ಕೂಡಿಸಿದ್ದಾನೆ. ಈ ದೃಶ್ಯವನ್ನು ಬಸ್‌ ನಿಲ್ದಾಣದಲ್ಲೇ ಇದ್ದ ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆಹಿಡಿದ್ದಾರೆ. ವೀಡಿಯೋ ನೋಡಿದ ಬಳಿಕ ಕಾರ್ಯನಿರ್ವಾಹಕ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    May 14, 2025

    ತುಮಕೂರು: : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್, ಟಿ.ವಿ.ಎಸ್. ಎಲೆಕ್ಟ್ರಾನಿಕ್ಸ್ ಹಾಗೂ ಶ್ರೀ ರಾಮ್ ಲೈಫ್ ಇನ್ಸುರೆನ್ಸ್…

    ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ

    May 14, 2025

    ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.