nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುತ್ತೆ: ರಾಹುಲ್ ಗಾಂಧಿ
    ಜಿಲ್ಲಾ ಸುದ್ದಿ April 17, 2023

    ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುತ್ತೆ: ರಾಹುಲ್ ಗಾಂಧಿ

    By adminApril 17, 2023No Comments1 Min Read
    rahul gandi

    Provided by
    Provided by

    ಕೋಲಾರ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಪೂರ್ಣ ಬಹುಮತಗಳೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

    ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ 40% ಹಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೀಳಿಸಬಹುದು. ಕಳ್ಳ ಹಣದಲ್ಲಿ ಸರ್ಕಾರವನ್ನು ಬೀಳಿಸುವ  ಕೆಲಸ ಮಾಡಬಹುದು. ಬಿಜೆಪಿ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ ಎಂದು ಮನವಿ ಮಾಡಿದರು.

    ಮೋದಿಯವರೇ ವರದಿ ಬಿಡುಗಡೆ ಮಾಡಿ. ನೀವು ವರದಿ ಬಿಡುಗಡೆ ಮಾಡಲಿಲ್ಲ ಎಂದರೆ ಅದು ಒಬಿಸಿಗೆ ಮಾಡಿದ ಅಪಮಾನ. ನೀವು ಒಬಿಸಿ ಬಗ್ಗೆ ಮಾತನಾಡಿದಿರಿ. ಅವರ ಜನಸಂಖ್ಯೆ ಎಷ್ಟಿದೆ ಎಂದು ನಮಗೆ ಗೊತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಜನಸಂಖ್ಯೆಯ ಅನುಗುಣವಾಗಿ ಅವರಿಗೆ ಅವಕಾಶ ನೀಡಿ. ಮೊದಲು 50% ಮೀಸಲಾತಿ ಇರುವುದನ್ನು ತೆಗೆದು ಹಾಕಿ. ಆಗ ಓಬಿಸಿ ಬಗ್ಗೆ ಮಾತಾಡಬಹುದು. ಮೋದಿ ಅದಾನಿಗೆ ಸಹಾಯ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾರ್ಮಿಕರು ಹಾಗೂ ರೈತರಿಗೆ ಸಹಾಯ ಮಾಡುತ್ತೇವೆ.  ಎಂದು ರಾಹುಲ್ ಗಾಂಧಿ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ತುರುವೇಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸದಾಗಿ ಜಾರಿಗೆ ತಂದಿರುವ ಎಫ್.ಎಫ್.ಎಸ್ (FFS) ಮೊಬೈಲ್ ಆಪ್ನಿಂದಾಗಿ ರೈತರಿಗೆ ಮತ್ತು ರಸಗೊಬ್ಬರ…

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    June 30, 2026

    ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.