nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    • ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ : ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
    ರಾಜ್ಯ ಸುದ್ದಿ April 19, 2023

    ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ : ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

    By adminApril 19, 2023No Comments1 Min Read
    bengalore

    Provided by
    Provided by

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

    ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ಗೆ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಬಿ ಫಾರಂ ನೀಡಲಾಗಿತ್ತು. ಅದರಂತೆ 4ನೇ ಪಟ್ಟಿಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಶೆಟ್ಟರ್‌ಗೆ ಟಿಕೆಟ್‌ ನೀಡಿದೆ.

    ಲಿಂಗಸೂಗುರು ಕ್ಷೇತ್ರದಿಂದ ಹಾಲಿ ಶಾಸಕ ದುರ್ಗಪ್ಪ ಎಸ್ ಹುಲಗೇರಿ, ಚಿಕ್ಕಮಗಳೂರು – ಹೆಚ್.ಡಿ ತಮ್ಮಯ್ಯ, ಶ್ರವಣಬೆಳಗೊಳ – ಎಂ.ಎ ಗೋಪಾಲಸ್ವಾಮಿ, ಹರಿಹರ – ನಂದಗವಿ ಶ್ರೀನಿವಾಸ್, ಶಿಗ್ಗಾಂವಿ – ಯೂಸುಫ್ ಸವಣೂರು, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ದೀಪಕ್‌ ಚಿಂಚೋರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಅಲ್ಲದೇ ಇನ್ನೂ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿಸಿಕೊಂಡಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ.…

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.