ಈ ಹಿಂದೆ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಈಗ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ನಿಪ್ಪಾಣಿ ಕ್ಷೇತ್ರದಲ್ಲಿ ಕಾಕಾ ಸಾಹೇಬ್ ಪಾಟೀಲ್, ಗೋಕಾಕ್ ಕ್ಷೇತ್ರ-ಮಹಾಂತೇಶ್ ಕಡಾಡಿ, ಬೀಳಗಿ ಕ್ಷೇತ್ರ – ಜೆ.ಟಿ.ಪಾಟೀಲ್, ಧಾರವಾಡ – ವಿನಯ್ ಕುಲಕರ್ಣಿ, ಗುರುಮಿಠಕಲ್ ಕ್ಷೇತ್ರ – ಬಾಬುರಾವ್ ಚಿಂಚನಸೂರ್, ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್ ಬಿ.ಪಾಟೀಲ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


