ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್ ನಿಧನ ಹಿನ್ನೆಲೆ ಇಂದು ಬೆಳಗಾವಿ ಜಿಲ್ಲೆ ಕಿತ್ತೂರು ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ರೋಡ್ಶೋ ರದ್ದು ಮಾಡಲಾಗಿದೆ.
ಕಿತ್ತೂರು ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರಗಳಲ್ಲಿ ನಿಗದಿಯಂತೆ ಸಿಎಂ ಪ್ರಚಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಹಿರೇಬಾಗೇವಾಡಿ, ಬೆಳಗಾವಿ ನಗರ, ಬೈಲಹೊಂಗಲದಲ್ಲಿ ನಿಗದಿಯಂತೆ ಸಿಎಂ ರೋಡ್ ಶೋ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


