ಬೀದರ್: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆದು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆ ಸೋಲನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲು ಕಂಡಿದ್ದು, 221 ಮತಗಳ ಅಂತರದಲ್ಲಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1,776 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ 1,555 ಮತಗಳನ್ನು ಪಡೆದು 221 ಮತಗಳ ಅಂತರದಲ್ಲಿ ಸೋಲನುಭವಿಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700