nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್

    October 12, 2026

    ಅಖಿಲ ಭಾರತ ಪ್ರತಿಭಟನಾ ದಿನ : AIDSO

    October 12, 2026
    Facebook Twitter Instagram
    ಟ್ರೆಂಡಿಂಗ್
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    ರಾಜ್ಯ ಸುದ್ದಿ May 28, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    By adminMay 28, 2026No Comments1 Min Read
    bjp

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನವಿಲ್ಲ ಎಂದು ರಾಜ್ಯ ಬಿಜೆಪಿ ತೀವ್ರವಾಗಿ ಟೀಕಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

    “ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸಿ, ಕಲೆಕ್ಷನ್—ಕರಪ್ಷನ್–ಕಮಿಷನ್‌ ನಲ್ಲಿಯೇ ಮೂರು ವರ್ಷಗಳನ್ನು ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ” ಎಂದು ಬಿಜೆಪಿ ಟೀಕಾ ಪ್ರಹಾರ ನಡೆಸಿದೆ.

    ಟ್ವೀಟ್‌ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಬಿಜೆಪಿ, “ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ ಹಾಗೂ ಕರ್ನಾಟಕಕ್ಕೆ ಸಾಲದ ಶೂಲ ಹೊದಿಸಿರುವುದು” ಎಂದು ವಾಗ್ದಾಳಿ ನಡೆಸಿದೆ.

    ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, “ನೂತನವಾಗಿ ಯಾರೇ ಮುಖ್ಯಮಂತ್ರಿಯಾಗಿ ಬಂದರೂ ಸಹ ಕನ್ನಡಿಗರಿಗಾಗಲಿ ಅಥವಾ ಕರ್ನಾಟಕಕ್ಕಾಗಲಿ ಯಾವುದೇ ಪ್ರಯೋಜನವಿಲ್ಲ. ಬಡವರು, ಶ್ರಮಿಕರು, ರೈತರು, ಯುವಕರು, ಮಹಿಳೆಯರು ಹಾಗೂ ದೀನ-ದಲಿತರು ಮತ್ತು ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ இವರ ಪ್ರವೃತ್ತಿ ಮುಂದುವರೆಯುತ್ತದೆಯೇ ಹೊರತು ಬದಲಾಗುವುದಿಲ್ಲ” ಎಂದು ಬಿಜೆಪಿ ಭವಿಷ್ಯ ನುಡಿದಿದೆ.

    ಕರ್ನಾಟಕವನ್ನು ಸಂಪೂರ್ಣವಾಗಿ ದಿವಾಳಿ ಮಾಡುವುದು ಮತ್ತು ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕವನ್ನು ‘ಎಟಿಎಂ’ ಮಾಡಿಕೊಳ್ಳುವುದು ಮಾತ್ರ ಇವರ ಏಕೈಕ ಅಜೆಂಡಾ ಆಗಿದೆ. ಹೀಗಾಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಮಾತ್ರ ಕನ್ನಡಿಗರಿಗೆ ನೆಮ್ಮದಿಯ ದಿನಗಳು ಸಿಗಲಿವೆ ಎಂದು ಬಿಜೆಪಿ ಹೇಳಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನವದೆಹಲಿ: ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸ್ಥಾಪಕ ಅಭಿಜಿತ್ ದೀಪ್ಕೆ ಅವರಿಗೆ ಪೊಲೀಸ್ ವಶದಲ್ಲಿದ್ದಾಗ ಅವರ ಅಜ್ಜಿಯ ನಿಧನದ ದುಃಖಕರ…

    ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್

    October 12, 2026

    ಅಖಿಲ ಭಾರತ ಪ್ರತಿಭಟನಾ ದಿನ : AIDSO

    October 12, 2026

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.