nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    • ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ ಪುರಸಭೆ ಮೇಲ್ದರ್ಜೆಗೆ ಕಾಂಗ್ರೆಸ್ ಕೊಡುಗೆ: ಡಾ.ಭೀಮಸೇನರಾವ್ ಶಿಂಧೆ
    ಜಿಲ್ಲಾ ಸುದ್ದಿ October 10, 2025

    ಔರಾದ ಪುರಸಭೆ ಮೇಲ್ದರ್ಜೆಗೆ ಕಾಂಗ್ರೆಸ್ ಕೊಡುಗೆ: ಡಾ.ಭೀಮಸೇನರಾವ್ ಶಿಂಧೆ

    By adminOctober 10, 2025No Comments1 Min Read
    shindhe

    ಔರಾದ್ : ನಗರದ ಪಟ್ಟಣ ಪಂಚಾಯತಿಯನ್ನು ಪುರಸಭೆ ಮೇಲ್ದರ್ಜೆಗೇರಿಸಲು ಕಾಂಗ್ರೆಸ್ ಸರಕಾರ ನಿರ್ಣಯ ಕೈಗೊಂಡಿದೆ ಎಂದು ನಿವೃತ್ತ ಸಿಎಂ ಅಪರ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಈ ಹಿಂದೆ ಬಿಜೆಪಿ ಅವಧಿಯಲ್ಲಿ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಲು ಆಗಲಿಲ್ಲ. ಈ ಭಾಗದ ಜನರ ಬಹುದಿನಗಳ ಬೇಡಿಕೆ ಸರಕಾರದ ಗಮನಕ್ಕೆ ತಂದಿದ್ದೇನೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರ ಪ್ರಯತ್ನದ ಫಲದಿಂದ ಔರಾದ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡದ ಕೆಲಸಗಳು ಕಾಂಗ್ರೆಸ್  ಸರಕಾರ ಮಾಡುತ್ತಿದೆ. ಆದರೆ ಕೆಲವರು ಎಲ್ಲವೂ ನಾನೇ ಮಾಡುತ್ತಿದ್ದೇನೆ ಎಂದು ಪ್ರಚಾರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿ ಅವರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಶಿಂಧೆ, ತಾಲೂಕಿನಲ್ಲಿ ಬಿಜೆಪಿ ಅವಧಿಯಲ್ಲಿ ಆಗದ ಕೆಲಸಗಳು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎನ್ನುವುದು ಜನರಿಗೆ ಅರಿವಾಗಿದೆ. ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಎಲ್ಲವನ್ನು ಕ್ಷೇತ್ರದ ಜನತೆ ಗಮನಿಸುತ್ತಿದ್ದಾರೆ ಎಂದಿದ್ದಾರೆ.

    ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರು ಹಾಗೂ ನಾವುಗಳು ಸರಕಾರದ ಮೇಲೆ ಒತ್ತಡ ಹಾಕದೇ ಬಿಜೆಪಿಯ ಶಾಸಕಯಿಂದ ಪುರಸಭೆ ಆಗಿದ್ದೇಯೇ.? ಶಾಸಕರು ಬಿಜೆಪಿ ಅವಧಿಯಲ್ಲಿ ಯಾಕೆ ಮಾಡಿಲ್ಲ. ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ, ಬಿಜೆಪಿಯವರು ಹಾಗೂ ಬಿಜೆಪಿ ಸರಕಾರದ ಮಾಡಿಲ್ಲ ಎಂದು ಡಾ. ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ದೇವೀರಮ್ಮನ ಜಾತ್ರೆಗೆ ಕ್ಷಣಗಣನೆ:ಬೆಟ್ಟ ಹತ್ತುವ ಮುನ್ನ ಈ ನಿಯಮ ತಿಳಿಯಿರಿ!

    November 5, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಮಗಿ ವಲಯದ ಕೇಶವ ತಾಂಡಾದ ಹೊಲ ಒಂದರಲ್ಲಿ…

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.