nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ಗುಡುಗು ಸಹಿತ ಭಾರೀ ಮಳೆ
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ
    ತಿಪಟೂರು March 12, 2022

    ತಿಪಟೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ

    By adminMarch 12, 2022No Comments1 Min Read
    thipatturu

    ತಿಪಟೂರು:  ನಗರದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಇಂದು ಕಾಂಗ್ರೆಸ್ ವತಿಯಿಂದ ಡಿಜಿಟಲ್ ಸದಸ್ಯತ್ವ ಹಾಗೂ ನೋಂದಣಿ ಕಾರ್ಯಾಗಾರ ಸಭೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆಯನ್ನು ನೀಡಲಾಯಿತು.

    ಕಾಂಗ್ರೆಸ್ ಮಾಜಿ ಶಾಸಕ ಷಡಕ್ಷರಿ ಕಾಂಗ್ರೆಸ್ ಮುಖಂಡ ಲೋಕೇಶ್ವರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಮಹಿಳಾ ಮುಖಂಡರಾದ ಸುಮಯ್ಯ ತಬ್ರಿಜ್ ಅವರು ಡಿಜಿಟಲ್ ಸದಸ್ಯತ್ವದ ಬಗ್ಗೆ ಗ್ರಾಮ ಪಂಚಾಯಿತಿವಾರು ಸದಸ್ಯತ್ವ ನೋಂದಣಿ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.


    Provided by

    ಇದೇ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಡೆನೂರು ಕಾಂತರಾಜ್, ಕೆಪಿಸಿಸಿ ಸದಸ್ಯ ಯೋಗೇಶ್,  ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನಗೆನಹಳ್ಳಿ ಸುರೇಶ್, ನಗರಸಭೆ ಸದಸ್ಯ ಯೋಗೇಶ್, ತಾಲೂಕಿನ ಕಾಂಗ್ರೆಸ್ ಸದಸ್ಯರುಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ

    May 18, 2025

    ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟಗಾರರ ಬಂಧನಕ್ಕೆ ಖಂಡನೆ: ಡಿಸಿ ವಿರುದ್ಧ ಆಕ್ರೋಶ

    May 16, 2025

    ತಿಪಟೂರು: ಭಾರೀ ಮಳೆಗೆ ಮರ ಮುರಿದು ಬಿದ್ದು ಕಾರು ಜಖಂ

    May 16, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌: ಗುಡುಗು ಸಹಿತ ಭಾರೀ ಮಳೆ

    May 19, 2025

    ಬೀದರ್: ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರೀ ಮಳೆಯಾಗಿದೆ. ಜಿಲ್ಲೆಯಲ್ಲಿ  ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು.…

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.