nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾ.ಪಂ. ಚುನಾವಣೆ: ಕಾಂಗ್ರೆಸ್ ಗೆ 101 ಮತದ ಅಂತರದಲ್ಲಿ ಗೆಲುವು
    ಜಿಲ್ಲಾ ಸುದ್ದಿ December 30, 2021

    ಗ್ರಾ.ಪಂ. ಚುನಾವಣೆ: ಕಾಂಗ್ರೆಸ್ ಗೆ 101 ಮತದ ಅಂತರದಲ್ಲಿ ಗೆಲುವು

    By adminDecember 30, 2021No Comments1 Min Read
    congress

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ‌ ನಡೆದ 2021-22 ನೇ ಗ್ರಾಮ ಪಂಚಾಯತಿ ಸದಸ್ಯರ ಚುನಾವಣೆಯಲ್ಲಿ ಐಮಂಗಲ ಹೋಬಳಿಯ ಹರ್ತಿಕೋಟೆ  ಗ್ರಾಮ ಪಂಚಾಯತಿಯ ಬ್ಲಾಕ್ ನಂ 01ರಲ್ಲಿ , ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಚಂದ್ರಶೇಖರಯ್ಯ  445 ಮತಗಳನ್ನು ಪಡೆದಿದ್ದು , ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ ಅವರು 546 ಮತಗಳನ್ನು ಪಡೆದು , ಚಂದ್ರಶೇಖರಯ್ಯವರಿಗಿಂತಲೂ 101 ರ ಮತದ ಅಂತರದಲ್ಲಿ  ಗೆಲುವು ಸಾಧಿಸಿದ್ದಾರೆ.

    ಗೆಲುವಿನ ಬಳಿಕ ಮಾತನಾಡಿದ  ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ ಅವರು, ಈ ನನ್ನ ಗ್ರಾಮದ ಗ್ರಾಮಸ್ಥರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಎಂದಿಗೂ ಸಹ ಚಿರ ಋಣಿ . ನನ್ನ ಗ್ರಾಮದ ಗ್ರಾಮಸ್ಥರಿಗೆ ನನ್ನ ಮೊದಲ ಆದ್ಯತೆ ನೀಡುವುದಾಗಿ ತಿಳಿಸಿದರು .


    Provided by

    ಈ ಸಂದರ್ಭದಲ್ಲಿ  ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ಮಹಂತೇಶ್, ಪ್ರೇಮದಾಸ್, ಕೆಂಪಣ್ಣ , ಸೋಮು, ಬಾಲಶಂಕರ್, ಕಣುಮಯ್ಯ , ಪರಮಶಿವ , ಮಾಲತೇಶ್, ಮಹಸ್ವಾಮಿ, ಚಿಕ್ಕಣ್ಣ, ಸೂರಗೊಂಡನಹಳ್ಳಿ ಮಂಜುನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    June 20, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.