ತಿಪಟೂರು: ವಿಧಾನ ಸಭಾ ಕ್ಷೇತ್ರದ ಹೊನ್ನವಳ್ಳಿ ಕ್ಷೇತ್ರದ ಗ್ರಾಮ ಪಂಚಾಯಿತಿ ಸಾರ್ವರ್ತಿಕ ಚುನಾವಣೆಯಲ್ಲಿ 14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಹೀನಾಯ ಸೋಲು ಅನುಭವಿಸಿದೆ.
ಕಾಂಗ್ರೆಸ್-11
ಬಿಜೆಪಿ-01
ಪಕ್ಷೇತರ-02
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy