nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    • ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?
    • ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ
    ತಾಲೂಕು ಸುದ್ದಿ November 8, 2024

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    By adminNovember 8, 2024No Comments1 Min Read
    pralhad joshi

    ಸಂಡೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

    ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮುಸ್ಲಿಂ ತುಷ್ಟೀಕರಣದ ರಾಜಕರಣ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಹಳೇ ಹುಬ್ಬಳ್ಳಿ ಗಳಭೆಕೋರರ ಮೇಲಿನ ಕೇಸ್ ರದ್ದುಪಡಿಸಿತು. ಇದೀಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಮುಸ್ಲಿಮರ ಮೇಲಿನ ಕೇಸ್ ಹಿಂಪಡೆಯಲು ತಯಾರಿ ನಡೆಸಿದೆ ಎಂದು ಆರೋಪಿಸಿದ್ದಾರೆ.

    ರಾಜ್ಯ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ಹಿಂಪಡೆಯಲು ಎಲ್ಲಾ ತಯಾರಿ ನಡೆಸಿರುವ ಬಗ್ಗೆ ತಮಗೆ ಪಕ್ಕಾ ಮಾಹಿತಿ ಬಂದಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಜಲಾಶಯಗಳ ಸ್ಥಿತಿಗತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ…

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.