nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರಕಾರದಲ್ಲಿ ಮೂರು ಗುಂಪುಗಳಾಗಿ ಒಡೆದು ಹೋಗಿದೆ: ಗೋವಿಂದ ಕಾರಜೋಳ
    ರಾಜ್ಯ ಸುದ್ದಿ July 11, 2024

    ಕಾಂಗ್ರೆಸ್ ಸರಕಾರದಲ್ಲಿ ಮೂರು ಗುಂಪುಗಳಾಗಿ ಒಡೆದು ಹೋಗಿದೆ: ಗೋವಿಂದ ಕಾರಜೋಳ

    By adminJuly 11, 2024No Comments1 Min Read
    aravenda karajolla

    ಕರ್ನಾಟಕದಲ್ಲಿ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಮೂರು ಗುಂಪುಗಳಾಗಿ ಒಡೆದು ಹೋಗಿದೆ. ಅದಕ್ಕೆ ಸದ್ಯದಲ್ಲಿ ಉಳಿಗಾಲವಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಹೇಳಿದ್ದಾರೆ.

    ಕಾಂಗ್ರೆಸ್​ನಲ್ಲಿ ಮೂರು ಗುಂಪುಗಳಾಗಿವೆ. ಒಬ್ಬೊಬ್ಬರದು ಒಂದೊಂದು ಗುಂಪು. ಪರಮೇಶ್ವರದ್ದು ದಲಿತರ ಗುಂಪು. ಸಿದ್ದರಾಮಯ್ಯನವರದು ಹಿಂದುಳಿದವರ ಗುಂಪು. ಡಿಕೆಶಿಯದ್ದು ಗೌಡರ ಗುಂಪಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಹೇಳಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತ ತಪ್ಪಿದೆ. ಪಕ್ಷದ ಹೈಕಮಾಂಡಿಗೂ ತಮ್ಮದೇ ಶಾಸಕರು, ಮುಖಂಡರನ್ನು ನಿಯಂತ್ರಣದಲ್ಲಿಡಲಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪರಮೇಶ್ವರ್ ಮನೆಯಲ್ಲಿ ದಲಿತರ ಸಭೆ ಮಾಡುತ್ತಾರೆ‌. ಸಿದ್ದರಾಮಯ್ಯ ಪರವಾಗಿ ಹಿಂದುಳಿದವರ ಸಭೆ ಆಯ್ತು. ಸಿದ್ದರಾಮಯ್ಯ ಪರವಾಗಿ ಡಿನ್ನರ್ ಸಭೆ ಆಗಿತ್ತು. ಆದರೆ ಯಾರೂ ಎಚ್‌.ಕೆ.‌ ಪಾಟೀಲರನ್ನು ಕರೆದಿರಲಿಲ್ಲ. ಅವರೊಬ್ಬ ಪ್ರತಿಷ್ಠಿತ ರಾಜಕಾರಣಿ. ಸಿಎಂ ಆಗಲಿಕ್ಕೆ ಡಿಕೆಶಿ ಎಲ್ಲ ಕಡೆ ಓಡಾಡುತ್ತಿದ್ದಾರೆ. ಕುಮಾರಸ್ವಾಮಿ ಕಡೆ ಕೂಡ ಹೋಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ಕಣ್ಣೀರು ಹಾಕಿಸಿದೆ ಅಂತಾ ಆರೋಪಿಸಿದ್ದರು. ಆದರೆ ಕಾಂಗ್ರೆಸ್‌ನಲ್ಲಿ ಲಿಂಗಾಯತರ ಪರಿಸ್ಥಿತಿ ಈಗ ಎರಡನೇ ದರ್ಜೆ ಪ್ರಜೆ ಆಗಿದೆ. ಲಿಂಗಾಯತರನ್ನು ಕಡೆಗಣಿಸಲಾಗಿದೆ’ ಎಂದು ಆರೋಪಿಸಿದರು.

    ಅಲ್ಲದೆ ಕಾಂಗ್ರೆಸ್ ಸರಕಾರದಲ್ಲಿ ಮೂರು ಗುಂಪುಗಳಾಗಿ ಒಡೆದು ಹೋಗಿರುವುದರಿಂದ ರಾಜ್ಯದ ಅಭಿವೃದ್ಧಿ ಕುಂಠಿತ ಆಗುತ್ತಿದೆ. ಬರೀ ಜಾತಿ, ಜಾತಿ ಗುಂಪುಗಳಾಗಿವೆ. ಇದು ಆಡಳಿತಕ್ಕೆ ಒಳ್ಳೆಯ ಲಕ್ಷಣವಲ್ಲ. ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದು ಯಾರಿಗೆ ಬಹುಮತ ಬರುತ್ತದೋ ಅವರಿಗೆ ಸಿಎಂ ಬಿಟ್ಟು ಕೊಡಬೇಕು. ಇಲ್ಲವೇ ಎಲ್ಲರನ್ನೂ ಹದ್ದುಬಸ್ತಿನಲ್ಲಿಕೊಂಡು ಸರಕಾರ ನಡೆಸಬೇಕು ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.