nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಪ್ರಧಾನಿ ಮೋದಿ
    ರಾಜ್ಯ ಸುದ್ದಿ April 6, 2024

    ಕಾಂಗ್ರೆಸ್‌ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಪ್ರಧಾನಿ ಮೋದಿ

    By adminApril 6, 2024No Comments1 Min Read
    modhi

    ಸಹಾರನಪುರ: ಅಧಿಕಾರಕ್ಕೆ ಬಂದ ಬಳಿಕ ‘ಕಮಿಷನ್’ ಹೇಗೆ ಗಳಿಸುವುದು ಎಂಬುದು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಇರಾದೆಯಾಗಿದೆ. ಮತ್ತೊಂದೆಡೆ ಬಿಜೆಪಿ ನೇತೃತ್ವದ ಎನ್‌ ಡಿಎಗೆ ‘ಮಿಷನ್’ (ಗುರಿ) ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಉತ್ತರ ಪ್ರದೇಶದ ಸಹಾರನಪುರದಲ್ಲಿ ಪಕ್ಷದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವುದನ್ನು ಹೇಗಾದರೂ ಮಾಡಿ ತಡೆಯುವುದೇ ಇಂಡಿಯಾ ಮೈತ್ರಿಕೂಟದ ಇರಾದೆಯಾಗಿದೆ’ ಎಂದು ಆರೋಪಿಸಿದ್ದಾರೆ.

    ‘ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕಮಿಷನ್ ಗಳಿಸುವುದರಲ್ಲೇ ಮಗ್ನವಾಗಿತ್ತು. ಈಗ ಇಂಡಿಯಾ ಮೈತ್ರಿಕೂಟವು ಕಮಿಷನ್ ಗಳಿಸುವ ಗುರಿಯನ್ನೇ ಹೊಂದಿದೆ. ಮತ್ತೊಂದೆಡೆ ಮೋದಿ ಸರ್ಕಾರವು ಒಂದು ಮಿಷನ್‌ನಲ್ಲಿದೆ’ ಎಂದು ಅವರು ಹೇಳಿದರು.

    ‘ಸಮಾಜವಾದಿ ಪಕ್ಷ ಪ್ರತಿ ಗಂಟೆಗೊಮ್ಮೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಕಾಂಗ್ರೆಸ್‌ ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಪ್ರಬಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಧೈರ್ಯವಿಲ್ಲ’ ಎಂದು ಅವರು ವಾಗ್ದಾಳಿ ನಡೆಸಿದರು.

    ‘ಶಕ್ತಿ’ಯನ್ನು ಆರಾಧಿಸುವುದು ನಮ್ಮ ಆಧ್ಯಾತ್ಮಿಕ ಪಯಣದ ಭಾಗವಾಗಿದೆ. ಆದರೆ, ಇಂಡಿಯಾ ಒಕ್ಕೂಟದ ನಾಯಕರು ಶಕ್ತಿಯ ವಿರುದ್ಧ ಹೋರಾಡಬೇಕು ಎಂದು ಹೇಳುತ್ತಾರೆ. ಇದು ನಿಜಕ್ಕೂ ದುರದೃಷ್ಟಕರ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.