nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Facebook Twitter Instagram
    ಟ್ರೆಂಡಿಂಗ್
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    • ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?
    • ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!
    • ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಲು ಕಾಂಗ್ರೆಸ್‌ ಕಾರಣ: ಬಿ.ವೈ. ವಿಜಯೇಂದ್ರ
    ರಾಜ್ಯ ಸುದ್ದಿ March 27, 2024

    ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಲು ಕಾಂಗ್ರೆಸ್‌ ಕಾರಣ: ಬಿ.ವೈ. ವಿಜಯೇಂದ್ರ

    By adminMarch 27, 2024No Comments1 Min Read
    vijayendra

    ಮಡಿಕೇರಿ: ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

    ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಬಿಜೆಪಿ ಸೇರಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರ ಪ್ರಯತ್ನದಿಂದ ಯದುವೀರ್ ಒಡೆಯರ್ ಅವರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

    2004ರಿಂದ ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತ ಹಗರಣಗಳಿಂದ ತುಂಬಿ ತುಳುಕುತ್ತಿತ್ತು. ಹೀಗಾಗಿ ದೇಶದ ಜನ ಯುಪಿಎ ಸೋಲಿಸಿ ಬಿಜೆಪಿ ಗೆಲ್ಲಿಸಿದರು. ಆಡಳಿತಾತ್ಮಕ ಯಶಸ್ಸಿನ ನಂತರ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ. ಪ್ರಧಾನಿಯವರ ಜನಪ್ರಿಯತೆ ಇನ್ನೂ ಮುಂದುವರೆದಿರುವುದರಿಂದ ಮತದಾರರು ಮೂರನೇ ಬಾರಿಗೆ ಮೋದಿಯವರನ್ನು ಮರು ಆಯ್ಕೆ ಮಾಡುತ್ತಾರೆ ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಕ್ಷದ ತಪ್ಪುಗಳಿಂದಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಎಂದು ವಿಶ್ಲೇಷಿಸಿದ ವಿಜಯೇಂದ್ರ, ”ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಪರಿಸ್ಥಿತಿ ಎದುರಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಲು ಕಾಂಗ್ರೆಸ್‌ ಕಾರಣ’ ಎಂದು ಆರೋಪಿಸಿದರು.

    ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿನ ಯಾವುದೇ ಸಣ್ಣ ಭಿನ್ನಾಭಿಪ್ರಾಯವನ್ನು ಪರಿಹರಿಸಲಾಗುವುದು ಎಂದು ಹೇಳಿದರು.

    ಕೆ.ಎಸ್. ಈಶ್ವರಪ್ಪ ಅವರ ಸ್ಪರ್ಧೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದೊಂದು ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೂ ಬಿಜೆಪಿ ಗೆಲ್ಲುವ ನಿರೀಕ್ಷೆಯಿಂದ ಆಕಾಂಕ್ಷಿಗಳೂ ಹೆಚ್ಚಾಗಿದ್ದರು. ದಾವಣಗೆರೆ ಮತ್ತು ಬೆಳಗಾವಿಗೆ ನಮ್ಮ ರೈತ ನಾಯಕರಾದ ಯಡಿಯೂರಪ್ಪನವರು ಭೇಟಿ ಕೊಟ್ಟು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಈಶ್ವರಪ್ಪನವರ ಸಮಸ್ಯೆಯೂ ಬಗೆಹರಿಯಲಿದೆ ಎಂದು ನುಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ

    October 19, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಮಹತ್ವದ ಬದಲಾವಣೆಯೊಂದು ಎದುರಾಗಿದೆ. ಅಕ್ಟೋಬರ್ 18ರ ಬೆಳಗ್ಗೆಯಿಂದ MyJio ಆ್ಯಪ್‌ನಲ್ಲಿ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ಗಳ ಮೇಲೆ…

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.