ಅನ್ನ ಬಾಗ್ಯ ಯೋಜನೆಗೆ ಕೇಂದ್ರದ ಅಸಹಕಾರ ವಿರೋಧಿಸಿ ದಿಲ್ಲಿಯ ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಉನ್ನತ ಮೂಲಗಳು ಈ ವಿಷಯ ತಿಳಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ರಾಜ್ಯದ ಕಾಂಗ್ರೆಸ್ ಸಂಸದರು,ರಾಜ್ಯಸಭಾ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ಚಿಂತನೆ ನಡೆಸಲಾಗುತ್ತಿದ.
ತೆರೆದ ಮಾರುಕಟ್ಟೆಯಲ್ಲಿ ರಾಜ್ಯಗಳಿಗೆ ಅಕ್ಕಿ ಮಾರುವುದನ್ನು ಸ್ಥಗಿತಗೊಳಿಸುವ ಕೇಂದ್ರದ ನಿರ್ಧಾರದಿಂದ ಕಾಂಗ್ರೆಸ್ ಕೆಂಡಾಮಂಡಲಗೊಂಡಿದೆ.ಅನ್ನಬಾಗ್ಯ ಯೋಜನೆಗೆ ಬೇಕಾಗುವ ಎರಡು ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಅಕ್ಕಿಯನ್ನು ಕೇಂದ್ರದಿಂದ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿತ್ತು.ಆದರೆ ಕೇಂದ್ರ ಸರ್ಕಾರ ಇದ್ದಕ್ಕಿದ್ದಂತೆ ಯೂ ಟರ್ನ್ ಹೊಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


