nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026
    Facebook Twitter Instagram
    ಟ್ರೆಂಡಿಂಗ್
    • ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ
    • ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
    • ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ
    • ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ
    • ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಎಫ್.ಡಿ.ಎ.ವಿರುದ್ಧ ಐದು ಪ್ರಕರಣ ದಾಖಲು
    • ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ತುಮಕೂರು ಜನತೆಗೆ ನಿರಾಸೆ: ಕೇವಲ ಕನಸಾಗಿ ಉಳಿದ ತುಮಕೂರು ವಿಮಾನ ನಿಲ್ದಾಣ
    • ನಾರಾಯಣ ದಾಸ್ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ
    ರಾಷ್ಟ್ರೀಯ ಸುದ್ದಿ April 2, 2024

    ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ: ಪ್ರಧಾನಿ ಮೋದಿ

    By adminApril 2, 2024No Comments1 Min Read
    modhi

    ಉತ್ತರಾಖಂಡ: ಅಧಿಕಾರದಿಂದ ಹೊರಗುಳಿದು 10 ವರ್ಷಗಳು ಕಳೆದ ಬಳಿಕ ದೇಶದಲ್ಲಿ ಕಿಚ್ಚು ಹೊತ್ತಿಸುವ ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡುವ ಮಾತೇ? ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

    ಉತ್ತರಾಖಂಡದ ರುದ್ರಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ರಾಜ್ಯ ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ನೀಡಿದ್ದ ದೇಶ ವಿಭಜನೆ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದ ಓರ್ವ ನಾಯಕ ದಕ್ಷಿಣ ಭಾರತವನ್ನು ದೇಶದಿಂದ ಬೇರ್ಪಡಿಸುವ ಬಗ್ಗೆ ಮಾತನಾಡುತ್ತಾರೆ. ಅಂತವರಿಗೆ ಶಿಕ್ಷೆ ನೀಡುವ ಬದಲು ಲೋಕಸಭೆ ಟಿಕೆಟ್‌ ನೀಡಿದ್ದಾರೆ. ಕಾಂಗ್ರೆಸ್‌ ಈ ದೇಶವನ್ನು ಅರಾಜಕತೆಗೆ ದೂಡಲು ಪ್ರಯತ್ನಿಸುತ್ತಿದೆ ಅವರನ್ನು ಈ ಬಾರಿ ಅಧಿಕಾರಕ್ಕೆ ಬರಲು ಬಿಡಬೇಡಿ ಎಂದು ಮೋದಿ ಅಬ್ಬರದ ಭಾಷಣ ಮಾಡಿದ್ದಾರೆ.

    ಡಿ.ಕೆ. ಸುರೇಶ್‌ ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ, ‘ ಕರ್ನಾಟಕಕ್ಕೆ ಕೇಂದ್ರದಿಂದ ಸಾಕಷ್ಟು ಅನುದಾನ ಬರುತ್ತಿಲ್ಲ, ದಕ್ಷಿಣ ಭಾರತವನ್ನು ಪ್ರತ್ಯೇಕಿಸುವುದು ಬಿಟ್ಟು ಬೇರೆ ದಾರಿ ಕಾಣುತ್ತಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಈ ಹೇಳಿಕೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಮಾತನ್ನು ಇಂದು ಮೋದಿ ಮತ್ತೆ ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಹೇಯ ಕೃತ್ಯ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

    August 21, 2026

    ತುಮಕೂರು: ಉತ್ತರಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಸಗಣಿಯಿಂದ…

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ತುಮಕೂರು: ಆ.23 ರಿಂದ ಪರಿಸರ ಜಾಗೃತಿ ಕುರಿತು ಮೂರು ದಿನಗಳ ಕಾರ್ಯಾಗಾರ

    August 21, 2026

    ನೈಸ್ ರಸ್ತೆ ಟೋಲ್ ವಿವಾದ: ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಟೋಲ್ ಸಿಬ್ಬಂದಿ–ವಾಹನ ಸವಾರರ ನಡುವೆ ಕಿತ್ತಾಟ

    August 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.