nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು:  ಕಾಂಗ್ರೆಸ್ ನ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ!
    ಜಿಲ್ಲಾ ಸುದ್ದಿ March 1, 2022

    ಹಿರಿಯೂರು:  ಕಾಂಗ್ರೆಸ್ ನ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ!

    By adminMarch 1, 2022No Comments2 Mins Read
    congress

    ಚಿತ್ರದುರ್ಗ:   ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಬಿಡದ ಕಾಂಗ್ರೆಸ್ ಶಾಸಕರು ಕಲಾಪ ವ್ಯರ್ಥವಾಗಲು ಕಾರಣರಾಗಿದ್ದು, ಈಶ್ವರಪ್ಪನವರ ಹೇಳಿಕೆಯನ್ನು ತಿರುಚಿ, ಸದನ ನಡೆಯಲು ಬಿಡದೇ ಜನರ ತೆರಿಗೆ ವ್ಯರ್ಥವಾಗುವಂತೆ ಮಾಡಿದ್ದಾರೆ ಎಂದು ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಆರೋಪಿಸಿದರು.

    ಬಿಜೆಪಿ ಮಂಡಲ ಅಧ್ಯಕ್ಷರಾದ ವಿ.ವಿಶ್ವನಾಥ್ ರವರ ನೇತೃತ್ವದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

    ಡಿ . ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಧರ್ಮ – ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವಂತ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಶಿವಮೊಗ್ಗದ ಬಜರಂಗದಳದ ನಿಷ್ಠಾವಂತ ಕಾರ್ಯಕರ್ತ ಹರ್ಷನ ಹತ್ಯೆಗೆ ಪರೋಕ್ಷವಾಗಿ ಕಾರಣವಾಗಿದ್ದಾರೆ. ಅಧಿಕಾರ ಕಳೆದು ಕೊಂಡಾಗ ಪಾದಯಾತ್ರೆ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌  ಕಪಟನಾಟಕದ ಎರಡನೇ ಭಾಗ ಪ್ರಾರಂಭಿಸಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇನ್ನೂ  ಕೇಂದ್ರ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಹಾಗೂ ಪ್ರಜೆಗಳನ್ನು ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆತರುತ್ತಿದ್ದು , ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಕುತಂತ್ರ ಮಾಡುವುದನ್ನು ಬಿಟ್ಟು ತಮ್ಮನ್ನು ಚುನಾಯಿಸಿದ ಕ್ಷೇತ್ರಗಳಿಗೆ ಅವರು  ನ್ಯಾಯದೊರಕಿಸಿ ಕೊಡಲಿ. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಜನರು ನಿಮ್ಮ ಅಸ್ತಿತ್ವವನ್ನು ಕೊನೆಗಾಣಿಸುತ್ತಾರೆ ಎಂದು ಪೂರ್ಣಿಮಾ ಎಚ್ಚರಿಕೆ ನೀಡಿದರು.

    ಈ ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಕೇಶವ ಮೂರ್ತಿ, ಮುಖಂಡರುಗಳಾದ ಎಂ.ಎಸ್.ರಾಘವೆಂದ್ರ , ಟಿ.ಚಂದ್ರಶೇಖರ್ , ಎಂ.ಡಿ.ಸಣ್ಣಪ್ಪ ದ್ಯಾಮೇಗೌಡ , ಮಂಜುಳ ಎಂ.ವಿ.ಹರ್ಷ, ಎ.ರಾಘವೇಂದ್ರ, ಸರವಣ, ನಿತ್ಯಾನಂದ, ಬಿ.ಎನ್ ತಿಪ್ಪೇಸ್ವಾಮಿ, ನಗರಸಭಾ ಸದಸ್ಯೆ ಮಂಜುಳ ಶೋಭ, ಚಂದ್ರಹಾಸ್ , ಮಾಜಿ ಅಧ್ಯಕ್ಷೆ ಮಂಜುಳ , ಅಂಬಿಕಾ , ಅಸ್ಟರ್‌ ಅಹಮದ್ , ದೇವರಾಜ್ , ಬಸವರಾಜ ನಾಯಕ್ ಎಂ.ಎ ವಿಶ್ವನಾಥ್ , ಎಚ್.ವೆಂಕಟೇಶ್ , ಹರ್ಷ ಗಿರೀಶ್ ಪಿ.ಕೃಷ್ಣಮೂರ್ತಿ , ,ಶಿವಣ್ಣ ಉಪಸ್ಥಿತರಿದ್ದರು .

    ವರದಿ:  ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ-ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.