nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಜಿಟಲ್ ಸದಸ್ಯತ್ವ ನೋಂದಣಿ: ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ
    ಪಾವಗಡ February 9, 2022

    ಡಿಜಿಟಲ್ ಸದಸ್ಯತ್ವ ನೋಂದಣಿ: ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ

    By adminFebruary 9, 2022No Comments1 Min Read
    congress

    Provided by
    Provided by

    ಪಾವಗಡ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಕನಸಿನ ಯೋಜನೆ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಅಂಗವಾಗಿ ಇಂದು ಅದರ ತರಬೇತಿ ಕಾರ್ಯಾಗಾರವನ್ನು ಮಧುಗಿರಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಳ್ಳಲಾಗಿತ್ತು.

    congress

    ಈ ಕಾರ್ಯಕ್ರಮದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ವಿ.ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಕೆಪಿಸಿಸಿ ವತಿಯಿಂದ ಆಗಮಿಸಿದ್ದ ತರಬೇತುದಾರ ಅನಿಲ್ ಕುಮಾರ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸುಜಿತ್, ನಗರ ಘಟಕದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಮಣಿ ಪಿ.ಎಲ್., ಈಶ್ವರ್, ಭಾಸ್ಕರ್ ನಾಯ್ಡು, ಪಾಪಣ್ಣ ವಿ.ಹೆಚ್.ಪಾಳ್ಯ,ಹರೀಶ್ ಗೋವಿಂದ್ ಯಾದವ್, ಮದನ್ ರೆಡ್ಡಿ, ತಿಪ್ಪೇಸ್ವಾಮಿ, ಅನಿಲ್, ರಾಮಾಂಜಿ, ಹನುಮೇಶ ಸೇರಿದಂತೆ ಇನ್ನು ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

    ವರದಿ: ರಾಮಪ್ಪ  ಸಿ.ಕೆ.ಪುರ., ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ

    June 20, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    ಪಾವಗಡ: ಕಾಡುಗೊಲ್ಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    June 16, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.