nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home »  ಹಿರಿಯೂರು: ಬ್ಯಾನರ್ ಕಟ್ಟಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಹಲ್ಲೆ!
    ಜಿಲ್ಲಾ ಸುದ್ದಿ April 6, 2022

     ಹಿರಿಯೂರು: ಬ್ಯಾನರ್ ಕಟ್ಟಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಹಲ್ಲೆ!

    By adminApril 6, 2022No Comments1 Min Read
    congress

    Provided by
    Provided by

    ಹಿರಿಯೂರು: ಕಾಂಗ್ರೆಸ್ ನಾಯಕರಲ್ಲಿ ಒಗ್ಗಟ್ಟಿಲ್ಲ ಎನ್ನುವ ಚರ್ಚೆಗಳ ನಡುವೆಯೇ, ಇದೀಗ ಕಾಂಗ್ರೆಸ್ ಕಾರ್ಯಕರ್ತರಿಗೆ, ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ.

    ಭಾರತದ ಮೊದಲ ಉಪ ಪ್ರಧಾನಿ ಮಂತ್ರಿಯಾದ ಜಗನ್ ಜೀವನ್ ರಾಂ ರವರ ಜಯಂತಿ ಕಾರ್ಯಕ್ರಮ ಈ ಬಾರಿ ಹಿರಿಯೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ನಾಯಕರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ ಘಟನೆ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

    ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ  ಸೋಮಶೇಖರ್ ಬಿ ಅವರ ಬ್ಯಾನರ್ ಹಾಗೂ ಫ್ಲೆಕ್ಸ್ ಕಟ್ಟಲಾಗಿದ್ದು, ಇದನ್ನು ವಿರೋಧಿಸಿದ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ಕಂದಿಕೆರೆ ಸುರೇಶ್ ಬಾಬು , ಗಿಡ್ಡೋಬನಹಳ್ಳಿ ಅಶೋಕ್ , ಸೋಮಶೇಖರ್ ಅವರ ಬ್ಯಾನರ್ ಹಾಗೂ ಫ್ಲಕ್ಸ್ ಕಟ್ಟುತ್ತಿದ್ದ ಅಸ್ಲಂಬಾಷ , ಅಬುಜಾರ್ ಗಫಾರ್, ಸೈಯದ್ ಅಕ್ರಂ ಭಾಷ ಇವರನ್ನು  ಅವಾಚ್ಯ ಶಬ್ದಗಳಿಂದ ಬಯ್ದು,  ಹಲ್ಲೆ ನಡೆಸಿ,  ಬ್ಯಾನರ್ ಕಟ್ಟುವ ದೆಬ್ಬೆಯಿಂದ ಕೈಕಾಲು ಬೆನ್ನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯೂರು ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

    ಗಾಯಾಳುಗಳ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ.


    Provided by
    Provided by

    ವರದಿ: ಮುರುಳಿಧರನ್ ಆರ್., ಹಿರಿಯೂರು. (ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 27, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.