nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಮುಖಂಡ ಪರಶಿವಮೂರ್ತಿ ಕೃಷ್ಣಾಪುರ ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಸುದ್ದಿ June 6, 2025

    ಕಾಂಗ್ರೆಸ್ ಮುಖಂಡ ಪರಶಿವಮೂರ್ತಿ ಕೃಷ್ಣಾಪುರ ಹುಟ್ಟುಹಬ್ಬ ಆಚರಣೆ

    By adminJune 6, 2025No Comments1 Min Read

    ಹೆಚ್.ಡಿ.ಕೋಟೆ :  ಕೃಷ್ಣಾಪುರ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು ಬಾಬು ಜಗಜೀವನ್  ರಾಮ್ ವಿಚಾರ ವೇದಿಕೆಯ ಗೌರವಾಧ್ಯಕ್ಷರು ಮತ್ತು ಡಿಸಿಸಿ ಸದಸ್ಯರು ಹಾಗೂ ತಂಬಾಕು ಮಂಡಳಿಯ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರ ಪರಶಿವಮೂರ್ತಿ ಕೃಷ್ಣಾಪುರ ಅವರ ಹುಟ್ಟುಹಬ್ಬವನ್ನು ಮಾತಂಗ ಜನಜಾಗೃತಿ ವೇದಿಕೆ ಸೇರಿದಂತೆ ಅಭಿಮಾನಿಗಳು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಕೃಷ್ಣಾಪುರ ಸರ್ಕಲ್ ಬಳಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು.

    ನಂತರ ಹುಟ್ಟುಹಬ್ಬ ಕುರಿತು ನಾಗನಹಳ್ಳಿ ಪ್ರದೀಪ್, ಎಡತೊರೆ ಚೆಲುವರಾಜು, ಮಾತಂಗ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರವೀಶ್, ಉಪಾಧ್ಯಕ್ಷ ವಿನೋದ್ ಪ್ರಸಾದ್ ಕೆಟಿಎಸ್, ಕೊತ್ತೇಗಾಲ ಮಹದೇವು, ಕಲ್ಲಟ್ಟಿ ನಾಗೇಶ್, ವನಸಿರಿ ಶಂಕರ್ ಅವರು ಹುಟ್ಟು ಹಬ್ಬ ಕುರಿತು ಮಾತನಾಡಿದರು.


    Provided by

    ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಸಿ.ಮಂಜುನಾಥ್, ಕರವೇ ಸತೀಶ್ ಗೌಡ, ಉಡ ನಾಗರಾಜ್, ಗುತ್ತಿಗೆದಾರ ಮಹೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್, ಮಲಾರ ಶಿವಣ್ಣ, ಕಳಸೂರು ಬಸವರಾಜು, ಮೊತ್ತ ಶಿವಮಲ್ಲಪ್ಪ, ರೈತ ಸಂಘದ ಅಧ್ಯಕ್ಷರಾದ ರಫೀವುಲ್ಲಾಖಾನ್, ಗೌರವಾಧ್ಯಕ್ಷರಾದ ಸುಬ್ರಹ್ಮಣ್ಯ ಗೌಡ, ತಾಲೊಕು ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಮಹದೇವು, ಕಾರ್ಯದರ್ಶಿ ದಶ್ಲೀಮ್, ಸೋಮು ಪಟೇಲ್, ಶಿವರಾಜಯ್ಯ, ದೇವನಾಥ್, ಗುತ್ತಿಗೆದಾರ ಹರೀಶ್ ಕೆ.ಟಿ, ಮಹೇಂದ್ರ, ವೆಂಕಿಕೋಟೆ,  ಮಟಕೆರೆ ಶಿವರಾಜ್,  ಶಿವರಾಜ್, ಮಂಜು ಕಲ್ಲಂಬಾಳು, ಶಿವಾಜಿ, ವನಸಿರಿ ಶಂಕರ್, ಶ್ರೀಕಂಠ, ನಂದೀಶ್, ಗ್ಯಾಸ್ ಪ್ರಕಾಶ್, ದೊಡ್ಡಸಿದ್ದು, ರಮೇಶ್, ಸರಗೂರು ರಮೇಶ್, ಮೊಳೆಯೂರು ನಾಗೇಂದ್ರ, ಮಹದೇವು, ಹೀರಳ್ಳಿ ನಾಗೇಂದ್ರ, ಸತೀಶ್,  ನಾಗರಾಜ್, ಸತೀಶ್, ಶಿವರಾಜ್, ಹೆಬ್ಬಲಗುಪ್ಪೆ ಸತೀಶ್, ರವಿ ಬೂದನೂರು, ಚನ್ನಪ್ಪ, ನಾಗರಾಜ್, ಜಯರಾಂ ಸೇರಿದಂತೆ ಅಪಾರ ಸಂಖ್ಯೆಯ ಸ್ನೇಹಿತರು ತಾಲೂಕಿನ ಹಲವಾರು ಗ್ರಾಮದ ಅಭಿಮಾನಿಗಳು ರೈತ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ

    June 28, 2025

    ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ

    June 28, 2025

    ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು: ತಹಶೀಲ್ದಾರ್ ಮೋಹನಕುಮಾರಿ

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್…

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.