nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    • ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    ಜಿಲ್ಲಾ ಸುದ್ದಿ December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    By adminDecember 14, 2025No Comments2 Mins Read
    sudhakar kollura

    ಬೀದರ್: ಔರಾದ ತಾಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಿಂದ ಆಗಲು, ಯೋಜನೆಯ ದಿಕ್ಕು ತಪ್ಪಲು ಸ್ಥಳೀಯ ಶಾಸಕ ಪ್ರಭು ಚವ್ಹಾಣ್ ಅವರೇ ನೇರ ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಸುಧಾಕರ್ ಕೊಳ್ಳುರ ಆರೋಪಿಸಿದ್ದಾರೆ .

    ಪತ್ರಿಕೆ ಹೇಳಿಕೆ ನೀಡಿರುವ ಅವರು, ಜೆಜೆಎಂ ಕಾಮಗಾರಿಯ ಕೆಲಸ ಮಾಡಿದ  ಗುತ್ತಿಗೆದಾರರೆಲ್ಲ ಶಾಸಕರ ಆಪ್ತರೇ ಆಗಿದ್ದಾರೆ, ಅದರಲ್ಲಿ ಬಹುತೇಕ ಗುತ್ತಿಗೆದಾರರು ಶಾಸಕರ ಕಾರ್ಯಕರ್ತರೇ ಆಗಿದ್ದಾರೆ. ಕಾಮಗಾರಿ ಪ್ರಾರಂಭಿಸುವ ಸಂದರ್ಭದಲ್ಲಿ ಪೂಜೆ ನೆರವೇರಿಸಿದ್ದು ಕೂಡ ಶಾಸಕರೇ, ನಂತರ ಕಾಮಗಾರಿ ಸರಿಯಾಗಿ ನಡಿತಾ ಇದೆಯೋ ಇಲ್ಲವೋ ಅನ್ನೋದನ್ನ ವೀಕ್ಷಿಸಿದ್ದು ಕೂಡ ಶಾಸಕರೆ ! ಇದೀಗ ಕಾಮಗಾರಿ ಸರಿಯಾಗಿ ಆಗಿಲ್ಲ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸರಿಯಾಗಿ ಕಾಮಗಾರಿ ಮಾಡಿಲ್ಲ ಕಳಪೆ ಮಟ್ಟದಿಂದ ಆಗಿದೆ ಎಂದು ಆರೋಪ ಮಾಡುತ್ತಿರುವುದು ಶಾಸಕರೇ. ಹಾಗಾದರೆ ಶಾಸಕರು ಕಾಮಗಾರಿ ವೀಕ್ಷಿಸಿದ್ದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.


    Provided by
    Provided by

    ಶಾಸಕರು ಕೂಡ ಈ ಕಾಮಗಾರಿ ವಿಫಲಗೊಳ್ಳಲು ನೇರ ಕಾರಣರಾಗಿದ್ದಾರೆ, ಈ ಭ್ರಷ್ಟಾಚಾರದಲ್ಲಿ ಶಾಸಕರ ಪ್ರಭು ಚೌಹಾಣ್ ಅವರ ಪಾತ್ರವು ಪ್ರಮುಖವಾಗಿದೆ, ಸುಮಾರು ಎರಡು ನೂರು ಕೋಟಿ ರೂಪಾಯಿ ಅನುದಾನ ಖರ್ಚಾದರೂ ತಾಲೂಕಿನ ಜನರಿಗೆ ಹನಿ ನೀರು ಸಿಗುತ್ತಿಲ್ಲ,  ಜನರು ಶಾಸಕರ ಮತ್ತು ಅಧಿಕಾರಿಗಳ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ, ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಅನ್ನುವ ಹಾಗೆ ಸರ್ಕಾರ ಎಷ್ಟೇ ಅನುದಾನದ ನೀಡಿದರೂ,  ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳು ಸೇರಿಕೊಂಡು ಯೋಜನೆ ದುರ್ಬಳಕೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

    ಇಂಥ ಶಾಸಕರ ಭ್ರಷ್ಟಾಚಾರಕ್ಕೆ ತಾಲೂಕಿನ ಜನ ಬಲಿಯಾಗುತ್ತಿದ್ದಾರೆ ಮತ್ತು ಇವರ ತಾಳಕ್ಕೆ ತಕ್ಕಂತೆ ಕುಣಿದು ಅಧಿಕಾರಿಗಳು ಬಲಿ ಪಶು ಆಗುತ್ತಿದ್ದಾರೆ ಎಂದು ಸುಧಾಕರ್ ಕೊಳ್ಳುರ ಆರೋಪಿಸಿದಾರೆ.

    ಶಾಸಕರಿಗೆ ನಿಜವಾಗಲೂ ಕಳಕಳಿ ಇದ್ದರೆ ! ಆಗಿರುವ ತಪ್ಪುಗಳನ್ನು ಸರಿ ಮಾಡಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು.  ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಂಡರೆ ತಾವು ಮಾಡಿದ ತಪ್ಪು ಮುಚ್ಚಿ ಹೋಗುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು

    January 23, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು:  ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಸುಮಾರು ವರ್ಷಗಳ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಕಿಮ್ಮತ್ತು ಕೊಟ್ಟಿರುವ ಹಾಗೂ…

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.