nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ: ಜೆ.ಪಿ.ನಡ್ಡಾ ವಾಗ್ದಾಳಿ
    ರಾಜ್ಯ ಸುದ್ದಿ September 29, 2024

    ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ: ಜೆ.ಪಿ.ನಡ್ಡಾ ವಾಗ್ದಾಳಿ

    By adminSeptember 29, 2024No Comments1 Min Read
    jp nadda

    ಚಂಡೀಗಢ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ದುರಾಡಳಿತ, ಅಪರಾಧೀಕರಣ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

    ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರಿದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸಲು ಈವರೆಗೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್ ನಾಯಕರು ಕೇವಲ ಹಗರಣಗಲ್ಲಿ ತೊಡಗಿದ್ದಾರೆ. ರೈತರ ಭೂಮಿಗಳನ್ನೂ ಕಬಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
    ಕಾಂಗ್ರೆಸ್ ಯಾವ ಹಗರಣದಲ್ಲಿ ಭಾಗಿಯಾಗಿಲ್ಲ?, ಕಲ್ಲಿದ್ದಲು ಹಗರಣ, ಜಲಾಂತರ್ಗಾಮಿ ಹಗರಣ, ಅಕ್ಕಿ ಹಗರಣ, ಟ್ಯಾಂಕ್ ಹಗರಣ, ಹೆಲಿಕಾಪ್ಟರ್ ಹಗರಣ, 2-ಜಿ ಹಗರಣ ಸೇರಿದಂತೆ ಪ್ರತಿಯೊಂದು ಹಗರಣದಲ್ಲೂ ಭಾಗಿಯಾಗುವ ಮೂಲಕ ಭ್ರಷ್ಟಾಚಾರದಲ್ಲೇ ತೊಡಗಿದೆ ಎಂದು ವ್ಯಂಗ್ಯವಾಡಿದರು.

    ಹತ್ತು ವರ್ಷಗಳ ಹಿಂದೆ ಭಾರತವನ್ನು ಭ್ರಷ್ಟ ರಾಷ್ಟ್ರ ಎಂದು ಕರೆಯಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ವಿಶ್ವದ ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿತ್ತು. ಮುಂಬರುವ ಕಾಲಘಟ್ಟದಲ್ಲಿ ಭಾರತವು ವಿಶ್ವದ ಮೂರನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಅವರು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವೈದ್ಯರು – ಸಮಾಜದ ಜೀವನಾಡಿ

    July 1, 2026

    ಜೀವನದಲ್ಲಿ ಆರೋಗ್ಯಕ್ಕಿಂತ ಅಮೂಲ್ಯವಾದ ಸಂಪತ್ತು ಮತ್ತೊಂದಿಲ್ಲ. ಆರೋಗ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಹೊತ್ತಿರುವ ವೈದ್ಯರು ಸಮಾಜದ ನಿಜವಾದ ಜೀವನಾಡಿಯಾಗಿದ್ದಾರೆ. ಪ್ರತಿ ವರ್ಷ…

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.